![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Dec 31, 2019, 2:52 PM IST
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಇನ್ನೇನು ಕೆಲವೆ ಗಂಟೆಗಳು ಬಾಕಿ ಉಳಿದಿದೆ. ಅಷ್ಟರಲ್ಲಿ ರಾಜ್ಯ ಸರಕಾರ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ರಾತ್ರಿ 2 ಗಂಟೆಯವರೆಗೆ ಮದ್ಯದಂಗಡಿಗಳು ಕಾರ್ಯನಿರ್ವಹಿಸಲಿದೆ. ಇದರಿಂದ ಹೆಚ್ಚಿನ ರಾಜಸ್ವ ಸಂಗ್ರಹವಾಗಲಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಡ ಜನರು ಹೆಚ್ಚಾಗಿ ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿಯಲ್ಲಿ ಸರಬರಾಜು ಮಾಡುವ ಉದ್ದೇಶವಿದೆ ಎಂದು ಹೇಳಿದರು.
ರಾತ್ರಿ ಎರಡು ಗಂಟೆಯವರೆಗೆ ಬಾರ್ ಗಳನ್ನು ತೆರೆದಿಡುವ ಮೂಲಕ ರಾಜ್ಯ ಸರಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹವಾಗುತ್ತದೆ. 20950 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ರಾಜ್ಯ ಸರಕಾರದ ಮುಂದಿದೆ ಎಂದರು.
ಈ ಹಿಂದೆ ಮನೆಮನೆಗೆ ಅಬಕಾರಿ ಇಲಾಖೆಯೇ ಮದ್ಯ ಸರಬರಾಜು ಮಾಡುವ ಹೇಳಿಕೆ ನೀಡಿ ಹೆಚ್ ನಾಗೇಶ್ ವಿವಾದಕ್ಕೆ ಗುರಿಯಾಗಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.