ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ: ಸಚಿವ ಸುಧಾಕರ್

Team Udayavani, Apr 4, 2020, 11:42 AM IST

ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ: ಸಚಿವ ಸುಧಾಕರ್

ಬೆಂಗಳೂರು:  ಕೋವಿಡ್-19 ಸೋಂಕಿನ ಬಗ್ಗೆ ಮಾಹಿತಿ ವಿಚಾರದಲ್ಲಿ ಸಚಿವರುಗಳಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿಯ ಬಗ್ಗೆ ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದು, ನಮ್ಮ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೋವಿಡ್-19 ಸೋಂಕಿನ ವಿರುದ್ಧ ಟೊಂಕ ಮಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ ಜನರ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದೇವೆ ಎಂದಿದ್ದಾರೆ.

ಇಂತಹ ಸಮಯದಲ್ಲಿ ಮುನಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ಇಂತಹ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ: ಸಚಿವ ಸುಧಾಕರ್

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.