Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ ₹ 76 ಉಳಿತಾಯ

Team Udayavani, Oct 26, 2024, 8:16 PM IST

Jio-Bharath

ಹೊಸದಿಲ್ಲಿ: ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿಯವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4 ಜಿ ಫೋನ್‌ಗಳ ಬೆಲೆಯನ್ನು ಶೇ. 30 ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ₹999 ನ ಜಿಯೋಭಾರತ್ ಮೊಬೈಲ್ ಫೋನ್ ಈಗ ₹699ರ ವಿಶೇಷ ಬೆಲೆಗೆ ಲಭ್ಯವಿದೆ.

ಜಿಯೋ ಭಾರತ್ ಫೋನ್ ಅನ್ನು 123 ರೂ.ಗೆ ರೀಚಾರ್ಜ್ ಮಾಡಬಹುದು. ಈ ಮಾಸಿಕ ಟ್ಯಾರಿಫ್ ಯೋಜನೆಯಲ್ಲಿ ಅನಿಯಮಿತ ಉಚಿತ ಧ್ವನಿ ಕರೆಗಳು, 14 ಜಿಬಿ ಡೇಟಾ ಸಹ ಒಳಗೊಂಡಿದೆ. ಜಿಯೋದ ಮಾಸಿಕ ₹123ಗಳ ರೀಚಾರ್ಜ್ ಯೋಜನೆ ಇತರ ಆಪರೇಟರ್ ಗಳಿಗಿಂತ 40 ಪ್ರತಿಶತ ಅಗ್ಗವಾಗಿದೆ. ಏಕೆಂದರೆ ಇತರ ನೆಟ್‌ವರ್ಕ್‌ಗಳ ಫೀಚರ್ ಫೋನ್‌ಗಳ ಮಾಸಿಕ ರೀಚಾರ್ಜ್ ಕನಿಷ್ಠ ₹ 199 ಇದೆ. ಇದು ಜಿಯೋಗಿಂತ 76 ರೂಪಾಯಿ ಹೆಚ್ಚು ದುಬಾರಿಯಾಗಿದೆ. ಅಂದರೆ, ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ ₹ 76 ಉಳಿತಾಯವಾಗಲಿದೆ. ತಿಂಗಳಿಗೆ ₹76 ರಂತೆ 9 ತಿಂಗಳಿಗೆ ಉಳಿತಾಯ ಆಗುವ ಮೊತ್ತವು ಫೋನ್ ಬೆಲೆಗೆ ಸಮನಾಗಲಿದೆ. ಅಂದರೆ ಜಿಯೋ ಭಾರತ್ ಫೋನ್ ಉಚಿತವಾಗಿ ಸಿಕ್ಕಂತೆ ಆಗಲಿದೆ.

ಜಿಯೋ ಮಾರ್ಟ್, ಅಮೆಜಾನ್‌ ನಲ್ಲಿ ಲಭ್ಯ:
2ಜಿ ಯಿಂದ 4ಜಿಗೆ ಅಪ್‌ಗ್ರೇಡ್ ಆಗುವ ಸುವರ್ಣ ಅವಕಾಶವನ್ನು ಜಿಯೋ ನೀಡುತ್ತಿದೆ. 455 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು, ಚಲನಚಿತ್ರ ಪ್ರೀಮಿಯರ್‌ಗಳು ಮತ್ತು ಹೊಸ ಚಲನಚಿತ್ರಗಳು, ವೀಡಿಯೊ ಶೋಗಳು, ಲೈವ್ ಸ್ಪೋರ್ಟ್ಸ್ ಕಾರ್ಯಕ್ರಮಗಳು, ಜಿಯೋ ಸಿನಿಮಾ ಮುಖ್ಯಾಂಶಗಳು, ಡಿಜಿಟಲ್ ಪಾವತಿಗಳು, ಕ್ಯೂಆರ್ ಕೋಡ್ ಸ್ಕ್ಯಾ‌ನ್‌ಗಳು ಜಿಯೋ ಭಾರತ್ 4 ಜಿ ಫೋನ್‌ನಲ್ಲಿ ಲಭ್ಯವಿದೆ. ಜಿಯೋ ಪೇ ಮತ್ತು ಜಿಯೋಚಾಟ್ ನಂತಹ ಪ್ರಿಲೋಡೆಡ್ ಅಪ್ಲಿಕೇಶನ್ ಗಳು ಈ ಫೋನ್‌ನಲ್ಲಿ ಲಭ್ಯವಿರುತ್ತವೆ. ಹತ್ತಿರದ ಅಂಗಡಿಗಳ ಹೊರತಾಗಿ, ಫೋನ್ ಅನ್ನು ಜಿಯೋ ಮಾರ್ಟ್ ಅಥವಾ ಅಮೆಜಾನ್‌ನಿಂದ  ಖರೀದಿಸಬಹುದು.

ಟಾಪ್ ನ್ಯೂಸ್

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

jio

‘JioHotstar’ ಡೊಮೈನ್‌ಗೆ 1 ಕೋಟಿ ಕೊಡಿ: ಟೆಕಿ ಆಫ‌ರ್‌

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.