ಇಂದಿನಿಂದ ಎರಡು ದಿನ ರಾಜ್ಯದಲ್ಲಿ ಮೋದಿ ಪ್ರವಾಸ
Team Udayavani, Jan 2, 2020, 7:00 AM IST
ಬೆಂಗಳೂರು: ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮಾವೇಶ ಮತ್ತು ಬೆಂಗಳೂರಿನಲ್ಲಿನ ಭಾರತೀಯ ವಿಜ್ಞಾನ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ಮತ್ತು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರಕಾರ ರಾಜ್ಯದಲ್ಲಿ ಭದ್ರವಾಗಿ ನೆಲೆಯೂರಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ವಿಜ್ಞಾನ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಯಲಹಂಕ ವಾಯುನೆಲೆಗೆ ಬರಲಿರುವ ಮೋದಿ ಅವರು ಅಲ್ಲಿಂದ ಹೆಲಿಕಾಪ್ಟರ್ನಲ್ಲಿ ನೇರವಾಗಿ ತುಮಕೂರಿಗೆ ತೆರಳಲಿದ್ದಾರೆ. ಅಪರಾಹ್ನ 2.30ರ ಸುಮಾರಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ತುಮಕೂರಿನ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಭಾಗವಹಿಸಿ, ಸರಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.