ಚುನಾವಣೆಯತ್ತ ಚಿತ್ತ: ಆಗಸ್ಟ್ 28ರಿಂದ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಪ್ರವಾಸ

ಇಂದು ಮೈಸೂರು ವಿಭಾಗದ ಸಭೆ ನಡೆದಿದೆ

Team Udayavani, Aug 17, 2022, 12:43 PM IST

ಚುನಾವಣೆಯತ್ತ ಚಿತ್ತ: ಆಗಸ್ಟ್ 28ರಿಂದ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತುರುಸುಗೊಂಡಿದ್ದು, ಇದೇ ತಿಂಗಳ 21ರಿಂದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಒಳಗೊಂಡಂತೆ ಪ್ರಮುಖ ನಾಯಕರ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:2ನೇ ಸುತ್ತಿನ ಕಾಂಗ್ರೆಸ್ ಪದಾಧಿಕಾರಿ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆಯಲು ಡಿಕೆಶಿ ದೆಹಲಿಗೆ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್ , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ ನಡೆಯಲಿದೆ.

ಇದಕ್ಕೆ ಸಂಬಂಧಪಟ್ಟಂತೆ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳವಾರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆದಿದ್ದು, ಇಂದು ಮೈಸೂರು ವಿಭಾಗದ ಸಭೆ ನಡೆದಿದೆ ಎಂದು ವರದಿ ವಿವರಿಸಿದೆ.

ಬೃಹತ್ ಸಮಾವೇಶ :

ಇದೆಲ್ಲದರ ಜತೆಗೆ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ದಿಲ್ಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.