“ಬಿಗ್ ಬಿ’ಗೆ ಟ್ವಿಟರ್‌ನಲ್ಲಿ ಹೆಚ್ಚು ಫಾಲೋವರ್‌ಗಳು
Team Udayavani, Aug 20, 2020, 11:57 PM IST
ಹೊಸದಿಲ್ಲಿ: ಹಿಂದಿ ಚಿತ್ರರಂಗದ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಭಾರತೀಯ ಚಿತ್ರ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟ್ವಿಟರ್‌ನಲ್ಲಿ ಅವರಿಗೆ 4.38 ಕೋಟಿ ಫಾಲೋವರ್‌ಗಳಿದ್ದಾರೆ. ತಮಗೆ ಈ ಹೆಗ್ಗಳಿಕೆ ತಂದಿರುವ ಎಲ್ಲ ಫಾಲೋವರ್‌ಗಳಿಗೂ ಅಮಿತಾಭ್ ಧನ್ಯವಾದ ತಿಳಿಸಿದ್ದು, ಈ ಕುರಿತಂತೆ ಟ್ವಿಟರ್‌ನಲ್ಲಿ ಪುಟ್ಟ ಲೇಖನವೊಂದನ್ನು ಪ್ರಕಟಿಸಿದ್ದಾರೆ. ಎಂದೆಂದೂ ಕೊನೆಯಾಗಲಾರಂದಂಥ ಪ್ರೀತಿ ಮತ್ತು ಆದರಣೆಯನ್ನು ತೋರುತ್ತಿರುವ ನನ್ನ ಅಭಿಮಾನಿಗಳಿಗೆ ನಾನೆಂದೂ ಆಭಾರಿಯಾಗಿದ್ದೇನೆ ಎಂದಿದ್ದಾರೆ. ಈ ಟ್ವೀಟ್, 10,000ಕ್ಕೂ ಹೆಚ್ಚು ರೀಟ್ವೀಟ್‌ಗಳನ್ನು ಕಂಡಿದೆ. ಅನಂತರದ ಸ್ಥಾನದಲ್ಲಿ ಬಾಲಿವುಡ್‌ನ ಇನ್ನೊಬ್ಬ ನಟ ಸಲ್ಮಾನ್ ಖಾನ್ ಇದ್ದು, 41.4 ಕೋಟಿ ಫಾಲೋವರ್‌ಗಳಿದ್ದಾರೆ. 3ನೇ ಸ್ಥಾನದಲ್ಲಿ ನಟ ಅಕ್ಷಯ್ ಕುಮಾರ್ ಇದ್ದು 3.82 ಕೋಟಿ ಫಾಲೋವರ್‌ಗಳನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.