ಅಮೆರಿಕ ಬೇಸಗೆ ಶಿಬಿರದಲ್ಲಿ ಭಾಗಿಯಾದ 200ಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ
Team Udayavani, Aug 2, 2020, 2:41 PM IST
ನ್ಯೂಯಾರ್ಕ್: ಕೋವಿಡ್ ಸೋಂಕು ಹರಡುವಿಕೆಯನ್ನು ಲಘುವಾಗಿ ಪರಿಗಣಿಸಿದ್ದರಿಂದಲೋ ಏನೋ.. ಅಮೆರಿಕ ಜಾರ್ಜಿಯಾದಲ್ಲಿ ನಡೆಸಲಾದ ಹಲವು ಬೇಸಗೆ ಶಿಬಿರಗಳಲ್ಲಿ ಭಾಗಿಯಾದ ಚಿಣ್ಣರಲ್ಲೂ ಸೋಂಕು ಕಾಣಿಸಿಕೊಂಡಿದೆ.
ವಿವಿಧೆಡೆ ಶಿಬಿರಗಳಲ್ಲಿ ಪಾಲ್ಗೊಂಡ 597 ಮಂದಿ ಮಕ್ಕಳಲ್ಲಿ 260 ಮಂದಿಯಲ್ಲಿ ಸೋಂಕು ಕಾಣಿಸಿದೆ.
ಬೇಸಗೆ ಶಿಬಿರಗಳ ಆಯೋಜಕರು ಅಮೆರಿಕದ ಕೇಂದ್ರೀಯ ರೋಗ ನಿಯಂತ್ರಣ ಮತ್ತು ತಡೆ ಸಂಸ್ಥೆಯ ಸೂಚನೆಗಳನ್ನು ಗಾಳಿಗೆ ತೂರಿ ಶಿಬಿರ ನಡೆಸಿದ್ದಾರೆ ಎನ್ನಲಾಗಿದೆ. ಮಕ್ಕಳಿಗೆ ಮಾಸ್ಕ್ ಇಲ್ಲದೆ ಸಿಬಂದಿಗೆ ಮಾತ್ರ ಮಾಸ್ಕ್ ಧರಿಸಲು ಹೇಳಲಾಗಿತ್ತು. ಅಲ್ಲದೇ ಅವರಿಗೆ ಮಾತ್ರ 12 ದಿನದೊಳಗಿನ ಕೋವಿಡ್ ನೆಗೆಟಿವ್ ರಿಪೋರ್ಟ್ ತೋರಿಸಲ ಹೇಳಲಾಗಿತ್ತು. ಮಕ್ಕಳು ವಾಸವಿದ್ದ ಕ್ಯಾಬಿನ್‌ಗಳಲ್ಲಿ 26 ಮಂದಿಯವರೆಗೆ ಇದ್ದರು. ಶಿಬಿರದಲ್ಲಿ ಕೋವಿಡ್ ಸುರಕ್ಷತೆಗೆ ಅಷ್ಟೊಂದು ಮಹತ್ವ ಕೊಟ್ಟಿರಲಿಲ್ಲ. ಕೆಲವರಿಗೆ ಅಲ್ಪ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕೆಲವರನ್ನು ಮನೆಗೆ ಕಳುಹಿಸಲಾಗಿತ್ತು.
ಜೂ.25ರಂದು ತಪಾಸಣೆಗೆ ಒಳಪಡಿಸಲಾಗಿದ್ದು 260 ಮಂದಿ ಮಕ್ಕಳಲ್ಲಿ ಸೋಂಕು ತ್ತೆಯಾಗಿತ್ತು. ಇವರಲ್ಲಿ ಶೇ.74ರಷ್ಟು ಮಂದಿಗೆ ಅಲ್ಪ ರೋಗ ಲಕ್ಷಣವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.