ಜನರಿಗೆ ಸಂಚಾರಿ ದಂಡದ ಪೆಟ್ಟು
Team Udayavani, Sep 5, 2019, 5:54 AM IST
ಬೆಂಗಳೂರು: ಹೊಸದಾಗಿ ಜಾರಿಗೆ ಬಂದಿರುವ ಕೇಂದ್ರದ ಮೋಟಾರು ವಾಹನ ಕಾಯ್ದೆಯ ಸಂಚಾರ ನಿಯಮಗಳು, ವಾಹನ ಸವಾರರನ್ನು ಸುಸ್ತು ಮಾಡಿಸುತ್ತಿವೆ. ಬೆಂಗಳೂರೊಂದರಲ್ಲೇ ಮೂವರ ಕಡೆಯಿಂದ 42 ಸಾವಿರ ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.
ದಂಡ ಕಟ್ಟಿರುವ ಮೂವರು ಡ್ರಂಕ್ ಆ್ಯಂಡ್ ಡ್ರೈವ್ಗೆ ಸಂಬಂಧ ಸಿಕ್ಕಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು, ಡ್ರಂಕ್ ಆ್ಯಂಡ್ ಡ್ರೈವ್, ಲೈಸೆನ್ಸ್ ಹಾಗೂ ಹೆಲ್ಮೆಟ್ ರಹಿತ ಚಾಲನೆಗಾಗಿ 17 ಸಾವಿರ, ಚಾಲಕನೊಬ್ಬ ಮದ್ಯಪಾನ ಸೇವನೆಯಿಂದಾಗಿ 10 ಸಾವಿರ, ಮತ್ತೂಬ್ಬರು, ಡ್ರಂಕ್ ಆ್ಯಂಡ್ ಡ್ರೈವ್ ಮತ್ತು ಲೈಸೆನ್ಸ್ ರಹಿತ ಚಾಲನೆಗಾಗಿ 15 ಸಾವಿರ ದಂಡ ಪಾವತಿಸಿದ್ದಾರೆ. ಧಾರವಾಡದಲ್ಲೂ ವ್ಯಕ್ತಿ ಯೊಬ್ಬರು 15 ಸಾವಿರ ದಂಡ ತೆತ್ತಿದ್ದಾರೆ. ರಾಜ್ಯದ ಇತರೆಡೆಯಲ್ಲೂ ಭಾರೀ ಪ್ರಮಾಣದಲ್ಲಿ ದಂಡ ಕಟ್ಟಿರುವ ಪ್ರಕರಣಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.