ಜಮೀರ್ ಅಹಮದ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ: ಪ್ರತಾಪ್ ಸಿಂಹ
Team Udayavani, Aug 20, 2020, 2:28 PM IST
ಮೈಸೂರು: ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್‌ಗೆ ಯಾಕೆ ಆಗುತ್ತಿಲ್ಲ. ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಶಾಸಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್‌ಡಿಪಿಐ, ಕೆಎಫ್‌ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದ ಸಾಂಸ್ಕೃತಿಕ ನಗರಿ ಮೈಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.