ಎಂಎಸ್ಎಂಇ ಪುನಶ್ಚೇತನ: ನೆರವಿಗೆ ವಿಶ್ವಬ್ಯಾಂಕ್ ಅಸ್ತು
Team Udayavani, Jun 8, 2021, 12:29 AM IST
ಹೊಸದಿಲ್ಲಿ: ಕೊರೊನಾ ಲಾಕ್ಡೌನ್ನಿಂದ ಭಾರೀ ಆಘಾತಕ್ಕೆ ಒಳಗಾಗಿರುವ ದೇಶದ ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ ಕ್ಷೇತ್ರ (ಎಂಎಸ್ಎಂಇ) ವನ್ನು ಪುನರುತ್ಥಾನಗೊಳಿಸಲು ಕೇಂದ್ರ ಸರಕಾರವು ಯೋಜನೆ ರೂಪಿಸಿದ್ದು, ಇದಕ್ಕೆ ಬೆಂಬಲವಾಗಿ 50 ಕೋಟಿ ಡಾಲರ್ಗಳ ನೆರವು ಒದಗಿಸುವ ಪ್ರಸ್ತಾವನೆಗೆ ವಿಶ್ವ ಬ್ಯಾಂಕ್ನ ನಿರ್ದೇಶಕರ ಮಂಡಳಿ ಅಂಗೀಕಾರ ನೀಡಿದೆ.
ಎಂಎಸ್ಎಂಇ ಚೇತರಿಕೆಗಾಗಿ ಸರಕಾರವು ಎಂಎಸ್ಎಂಇ ಕಾಂಪಿಟೀಟಿವ್ನೆಸ್- ಎ ಪೋಸ್ಟ್ ಕೋವಿಡ್ ರೆಸಿಲಿಯೆನ್ಸ್ ಆ್ಯಂಡ್ ರಿಕವರಿ ಪ್ರೊಗ್ರಾಮ್ (ಎಂಸಿಆರ್ಆರ್ಆರ್) ಎಂಬ 340 ಕೋಟಿ ಡಾಲರ್ಗಳ ಯೋಜನೆ ರೂಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers Protest: ರೈತ ದಲ್ಲೇವಾಲ್ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್ನ ನಡೆಗೆ ಸುಪ್ರೀಂ ಗರಂ
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್ ಕಿಶೋರ್ ನಿರಶನ
RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.