MUDA Case: ಇಂದು ಹೈಕೋರ್ಟ್ ಕದ ತಟ್ಟಲಿರುವ ಸಿಎಂ ಸಿದ್ದರಾಮಯ್ಯ
Team Udayavani, Sep 26, 2024, 7:21 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ತನಿಖೆಯ ಉರುಳಿಗೆ ಸಿಕ್ಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2ನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ವಕೀಲರು ಸಿದ್ಧತೆ ಮಾಡಿಕೊಂಡಿದ್ದು, ಗುರುವಾರ ಹೈಕೋರ್ಟ್ ಕದ ತಟ್ಟಲಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿ ರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದೇ ವೇಳೆ ತನಿಖೆಗೆ ಅನುಮತಿ ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆಯೂ ಸಿಎಂ ಅರ್ಜಿ ಸಲ್ಲಿಸಲಿದ್ದಾರೆ ಎಂದು ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಎಂ ಪರ ವಕಾಲತ್ತು ವಹಿಸಿದ್ದ ವಕೀಲ ಶತಾಭಿಷ್ ಶಿವಣ್ಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.