MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

'ಅರ್ಕಾವತಿ ಹಗರಣ ಮುಡಾಗಿಂತ ನೂರು ಪಟ್ಟು ದೊಡ್ಡದು, ರೀಡೂ ಹೆಸರಿನಲ್ಲಿ ಡಿನೋಟಿಫಿಕೇಶನ್ ಮಾಡಿ ನಿವೇಶನದಾರರಿಗೆ ಹಂಚಿಕೆ'

Team Udayavani, Oct 4, 2024, 6:41 PM IST

CT-Ravi

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಳಂಕ ರಹಿತರು ಎನಿಸಿಕೊಳ್ಳಬೇಕಾದರೇ, ಪ್ರಾಮಾಣಿಕವಾಗಿ ತನಿಖೆ ಎದುರಿಸಿ ಕಳಂಕ ರಹಿತರು ಎಂದು ತನಿಖೆಯಲ್ಲಿ ಸಾಬೀತಾಗಬೇಕು, ಕಪ್ಪುಚುಕ್ಕೆ ಇಲ್ಲದವನು ಎಂದು ತನಗೆ ತಾನೇ ಸರ್ಟಿಫಿಕೇಟ್ ಕೊಟ್ಟುಕೊಳ್ಳಲು ಆಗುತ್ತಾ ಸಿಬಿಐ, ಇಡಿ ತನಿಖೆಯಾಗಿ ನ್ಯಾಯಾಲಯದಲ್ಲಿ ತೀರ್ಮಾನ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮುಡಾದಲ್ಲಿ ಸಿದ್ದರಾಮಯ್ಯರ ಪತ್ನಿಯ 14 ನಿವೇಶನಗಳ ಹಗರಣ ಮಾತ್ರವಲ್ಲ. ಸಾವಿರಾರು ಕೋಟಿ ರೂಪಾಯಿ ಹಗರಣಗಳು ನಡೆದಿದೆ ನೂರಾರು ನಿವೇಶನಗಳ ಅಕ್ರಮವಾಗಿದೆ. ಅರ್ಕಾವತಿಯಲ್ಲಿ 880 ಎಕರೆ ಡಿನೋಟಿಫಿಕೇಶನ್ ಮಾಡಿದ್ದಾರೆ. ಮುಡಾಗಿಂತ ನೂರು ಪಟ್ಟು ದೊಡ್ಡ ಹಗರಣ ಅರ್ಕಾವತಿಯದ್ದು, ರೀಡೂ ಹೆಸರಿನಲ್ಲಿ ಮೋಸವಾಗಿ 880 ಎಕರೆ ಡಿನೋಟಿಫಿಕೇಶನ್ ಮಾಡಲಾಗಿದೆ. ಬಿಡಿಎ ಲೇಔಟ್ ರಚಿಸಿ ನಿವೇಶನದಾರರಿಗೆ ಹಂಚಿಕೆ ಮಾಡಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ದೂರುದಾರ, ಲೂಟಿಕೋರ ಅಲ್ಲ:
ಹಗರಣ ನಡೆದಿರುವುದು ಸೂರ್ಯ- ಚಂದ್ರರಿರುವಷ್ಟೇ ಸತ್ಯ,  ಹಗರಣ ಆಗಿಲ್ಲವೆಂದರೇ ಕೆಂಪಣ್ಣ ಆಯೋಗ ನೀಡಿದ ವರದಿ ಮೇಲೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ, ಯಾವ ಭಯ ಕಾಡುತ್ತಿದೆ. ಭ್ರಷ್ಟಾಚಾರ ಪೂರ ಮೈಮೇಲೆ ಮೆತ್ತಿಕೊಳ್ಳುತ್ತದೆ ಎಂಬ ಭಯವೇ?. ಸ್ನೇಹಮಯಿ ಕೃಷ್ಣ ದೂರುದಾರ, ಲೂಟಿಕೋರ ಅಲ್ಲ, ಲೂಟಿಕೋರರನ್ನು ಲೂಟಿಕೋರರು ಎಂದು ದೂರು ಕೊಡುವುದು ಅಪರಾಧವೇ? ಲೂಟಿ ಮಾಡಿದ್ದು ಯಾರು? ಅರ್ಕಾವತಿ ಲೂಟಿಯಲ್ಲಿ ಸ್ನೇಹಮಯಿ ಕೃಷ್ಣ ಅವರ ಪಾತ್ರವೇ? ಲೂಟಿಕೋರರ ಬಗ್ಗೆ ಮಾತನಾಡುವುದು ಬಿಟ್ಟು ದೂರುದಾರರ ಬಗ್ಗೆ ಏಕೆ ಮಾತನಾಡುತ್ತೀರಿ. ಮುಡಾ, ಅರ್ಕಾವತಿ, ಮಹರ್ಷಿ ವಾಲ್ಮೀಕಿ ಹಗರಣಗಳ ಬಗ್ಗೆ  ಕಾಂಗ್ರೆಸ್  ಪಕ್ಷ  ಸಮರ್ಥಿಸುತ್ತದೆಯೇ ಎಂದು ಪ್ರಶ್ನಿಸಿದರು.

ಈಗ ಕುಮಾರಸ್ವಾಮಿ ಸರಿ ಇಲ್ವಾ?
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರದ್ದು2007ರ ಪ್ರಕರಣ. 2018-19ರವರೆಗೂ ಕುಮಾರಸ್ವಾಮಿಯವರನ್ನು ಕಾಂಗ್ರೆಸ್ ಪಕ್ಷವೇ ಮುಖ್ಯಮಂತ್ರಿ ಮಾಡಿತ್ತು. ಈಗ ಕುಮಾರಸ್ವಾಮಿಯವರು ಕೆಟ್ಟವರಾಗಿಬಿಟ್ಟರೇ, 2017ರಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. 2018ರಲ್ಲಿ ಮುಖ್ಯಮಂತ್ರಿ ಮಾಡಿ ಈಗ ಕುಮಾರಸ್ವಾಮಿ ಸರಿ ಇಲ್ವಾ? ಮುಖ್ಯಮಂತ್ರಿಯವರ  ಮೇಲೆ ಬಂದಿರುವ ಆರೋಪಕ್ಕೆ ಇನ್ನೊಬ್ಬರ ತೋರಿಸಿ ಉತ್ತರ ಹೇಳಲು ಆಗಲ್ಲ. ತನ್ನದು ಏನೆಂದು ಹೇಳಬೇಕು ಎಂದರು.

2011ರಲ್ಲಿ ಯಡಿಯೂರಪ್ಪನವರು ರಾಜೀನಾಮೆ ಕೊಡಬೇಕು ನಿವೇಶನ ನೀಡಿದ ತಕ್ಷಣ ನಿರಾಪರಾಧಿಯಾಗುತ್ತಾರೆಯೇ ಎಂದು ಹೇಳಿದ್ದು ಸುಳ್ಳೋ ನಿಜವೋ? ಆತ್ಮಸಾಕ್ಷಿ ಕೇಳಿಕೊಳ್ಳಲಿ, ನಿಜವಾದ ಮೇಲೆ ಅವರಿಗೂ ಅನ್ವಯವಾಗುತ್ತದೆ. ಬೇರೆಯವರ ವಿಷಯದಲ್ಲಿ ಇವರು ಜಡ್ಜ್,  ಇವರ ವಿಷಯದಲ್ಲಿ ಇವರೇ ಲಾಯರ್ ಜಡ್ಜ್ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

1-sadguru

Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

ಅ.25ಕ್ಕೆ ಎಸ್‌ಎಸ್‌ಎಲ್‌ಸಿ ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ

Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Rain: ನಾಳೆ ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

arest

BC Road: ಕಳವಾದ ಸ್ಕೂಟರ್‌ ಪತ್ತೆ; ಆರೋಪಿ ಬಂಧನ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.