MUDA: 2006ರ ಬಳಿಕದ ಎಲ್ಲ ಹಂಚಿಕೆ ತನಿಖೆ, 18 ವರ್ಷಗಳಲ್ಲಿ ನಡೆದ ಎಲ್ಲ ಅಕ್ರಮಗಳ ವಿಚಾರಣೆ 

ನ್ಯಾ.ಪಿ.ಎನ್‌. ದೇಸಾಯಿ ಆಯೋಗಕ್ಕೆ ಕಾರ್ಯವ್ಯಾಪ್ತಿ, ಷರತ್ತು ನಿಗದಿಪಡಿಸಿದ ಸರಕಾರ

Team Udayavani, Jul 28, 2024, 7:10 AM IST

vidhana-Soudha

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣದ ತನಿಖೆಗೆ ನೇಮಿಸಲಾಗಿರುವ ನ್ಯಾ| ಪಿ.ಎನ್‌. ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣ ಆಯೋಗದ ಕಾರ್ಯವ್ಯಾಪ್ತಿ ಮತ್ತು ಷರತ್ತುಗಳನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರಕಾರ 2006ರಿಂದ 2024ರ ಜುಲೈ 15ರ ವರೆಗಿನ ಎಲ್ಲ ಅಕ್ರಮಗಳ ವಿಚಾರಣೆಯ ಹೊಣೆಯನ್ನು ವಹಿಸಿದೆ.

ಅಲ್ಲದೆ ಆರು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಆಯೋಗವು ವಿಚಾರಣ ಆಯೋಗಗಳ ಕಾಯ್ದೆ-1952 ಹಾಗೂ ನಾಗರಿಕ ಕಾರ್ಯವಿಧಾನ ಸಂಹಿತೆ’ (ಕೋಡ್‌ ಆಫ್ ಸಿವಿಲ್‌ ಪ್ರೊಸಿಜರ್‌)ಯಲ್ಲಿರುವ ಅವಕಾಶಗಳಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಆಯೋಗ ಹೊಂದಿರುತ್ತದೆ ಎಂದು ಹೇಳಲಾಗಿದೆ.

ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ, ಆರ್ಥಿಕ, ಭೂಸ್ವಾಧೀನ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ಒಗದಿಸಲು ನಗರಾಭಿವೃದ್ಧಿ ಇಲಾಖೆ ಸಹಕರಿಸಬೇಕು. ದಾಖಲೆಗಳನ್ನು ಒದಗಿಸುವುದರ ಜತೆಗೆ ಆಯೋಗ ಸ್ಥಳ ತನಿಖೆ ನಡೆಸುವ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿ ಗಳು ಖುದ್ದು ಹಾಜರಿದ್ದು, ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಬೇಕು.

ಜತೆಗೆ ಆಯೋಗವು ಬೆಂಗಳೂರು ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿ ಸಲು ಅನುಕೂಲವಾಗುವಂತೆ ಕಚೇರಿಗೆ ಸ್ಥಳಾವಕಾಶ, ಆಯೋಗದ ಅಧ್ಯಕ್ಷರು, ಕಾರ್ಯದರ್ಶಿ, ಅಧಿಕಾರಿ, ಸಿಬಂದಿಗೆ ವಾಹನ, ಪಿಠೊಪಕರಣ, ದೂರವಾಣಿ ವ್ಯವಸ್ಥೆ ಹಾಗೂ ಆಯೋಗಕ್ಕೆ ನಿಗದಿಪಡಿಸುವ ಗೌರವಧನ ಮತ್ತು ಭತ್ತೆ, ಇತರ ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ಮುಡಾ ಆಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಸರಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 2024ರ ಜುಲೈ 14ರಂದು ಸರಕಾರ ಆಯೋಗ ರಚಿಸಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.