MUDA Scam: ಸರಕಾರ-ರಾಜಭವನದ ಮಧ್ಯೆ ಗಾಢ ಮೌನ

ಮೈಸೂರು ಪ್ರವಾಸದಿಂದ ಏಕಾಏಕಿ ಬೆಂಗಳೂರಿಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Team Udayavani, Aug 8, 2024, 6:26 AM IST

CM-governer

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಸರಕಾರ ಮತ್ತು ರಾಜಭವನದ ಮಧ್ಯೆ ಸೃಷ್ಟಿಯಾಗಿರುವ ಬಿಕ್ಕಟ್ಟು ಕಳೆದ 2 ದಿನಗಳಿಂದ “ಗಾಢ ಕುದಿ ಮೌನ’ಕ್ಕೆ ಜಾರಿದ್ದು, ಮೈಸೂರು ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಬುಧವಾರ ಏಕಾಏಕಿ ಬೆಂಗಳೂರಿಗೆ ಆಗಮಿಸಿ ಕಡತ ವಿಲೇವಾರಿಯಲ್ಲಿ ತೊಡಗಿಕೊಂಡರು.

ಸೋಮವಾರ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದರು. ಬುಧವಾರ ಬೆಳಗ್ಗೆ 10ಕ್ಕೆ ಸಿಎಂ ಕಚೇರಿಯಿಂದ ಅಧಿಕೃತ ಪತ್ರಿಕಾಗೋಷ್ಠಿಯ ಆಹ್ವಾನ ನೀಡಲಾಗಿತ್ತು. ಆದರೆ ಅದನ್ನು ರದ್ದುಗೊಳಿಸಿದ ಅವರು 12ಕ್ಕೆ ತುರ್ತಾಗಿ ಬೆಂಗಳೂರಿಗೆ ಆಗಮಿಸಿದ್ದು, ಮಹತ್ವದ ಕಡತ ವಿಲೇವಾರಿ ನಡೆಸಿದ್ದಾರೆ. ಗುರುವಾರ ಬೆಳಗ್ಗೆ 10ಕ್ಕೆ ಮತ್ತೆ ಮೈಸೂರಿಗೆ ತೆರಳಲಿ
ದ್ದಾರೆ. ಅಧಿವೇಶನ ಪ್ರಾರಂಭವಾದಾಗಿನಿಂದ ಮಹತ್ವದ ಕಡತಗಳು ಬಾಕಿ ಇದ್ದವು. ಅವುಗಳ ವಿಲೇವಾರಿ ತುರ್ತಾಗಿ ನಡೆಸಬೇಕಿದ್ದರಿಂದ ಸಿದ್ದರಾಮಯ್ಯ ವಾಪಸ್‌ ಆಗಿದ್ದರು ಎಂದು ತಿಳಿದು ಬಂದಿದೆ.

ನಿಗೂಢ ನಡೆ

ಸಿದ್ದರಾಮಯ್ಯ ವಿರುದ್ಧ ಬಂದ ದೂರು ಆಧರಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೋ, ಬೇಡವೋ ಎಂಬ ವಿಚಾರದಲ್ಲಿ ರಾಜಭವನದ ನಡೆ ಮಾತ್ರ ಇನ್ನೂ ನಿಗೂಢವಾಗಿದೆ. ರಾಜ್ಯಪಾಲರು ಕಾನೂನು ತಜ್ಞರ ಜತೆಗೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಏನೇ ಆದರೂಸಂಸತ್‌ ಕಲಾಪ ಮುಕ್ತಾಯವಾಗುವವರೆಗೆ ರಾಜಭವನ ಯಾವುದೇ ನಿರ್ಧಾರ ತೆಗೆದುಕೊಳ್ಳಲಾರದು ಎಂಬ ವಾದವೂ ಇದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ ನೀಡಿದರೆ ಕಾನೂನು ಹೋರಾಟ: ಪರಮೇಶ್ವರ್‌
ಹೊಸಪೇಟೆ: ಸಿಎಂ ವಿರುದ್ಧ ಮುಡಾ ಹಗರಣ ಸೃಷ್ಟಿಸಲಾಗಿದೆ. ರಾಜಭವನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ವೇಳೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

ಪತ್ರಕರ್ತರ ಜತೆ ಮಾತನಾಡಿ, ಕೇಂದ್ರ ಸರಕಾರ ರಾಜ್ಯಪಾಲರ ಮೇಲೆ ಒತ್ತಡ ಹೇರುತ್ತಿದೆ. ಪ್ರಾಸಿಕ್ಯೂಶನ್‌ ನೀಡಲು ಈ ಪ್ರಕರಣದಲ್ಲಿ ಮೆಟಿರಿಯಲ್‌ ಇಲ್ಲ. ಒಂದು ವೇಳೆ ನೀಡಿದರೆ ರಾಜಕಾರಣ ಎಂಬುದು ಸಾಬೀತಾಗಲಿದೆ. ಇದಕ್ಕಾಗಿ ನಾವು ಕಾನೂನು ಹೋರಾಟ ನಡೆಸಲು ಸಿದ್ಧರಾಗಿದ್ದೇವೆ. ಅಕ್ರಮವಾಗಿ ನಮ್ಮ ಜಮೀನು ಸ್ವಾ ಧೀನ ಮಾಡಿಕೊಳ್ಳಲಾಗಿದೆ ಎಂದು ಮುಡಾಕ್ಕೆ ಸಿಎಂ ಅವರ ಪತ್ನಿ ಕೇಳಿಕೊಂಡಿದ್ದಾರೆ. ಇದಕ್ಕಾಗಿ ಮುಡಾದಿಂದ ಸೈಟ್‌ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.