Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Team Udayavani, Sep 17, 2024, 1:48 AM IST
ಮೂಡುಬಿದಿರೆ: ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ 77 ಕೋ.ರೂ.ಅಂದಾಜು ವೆಚ್ಚದಲ್ಲಿ ಮೂಡುಬಿದಿರೆಯಲ್ಲಿ ಕಾರ್ಯಗತ ಗೊಳ್ಳಲಿರುವ ಸುಧಾರಿತ ನೀರು ಯೋಜನೆಯ ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಜ್ಯೋತಿ ನಗರದಲ್ಲಿ ಗುದ್ದಲಿಪೂಜೆ ನೆರವೇರಿಸಿದರು.
ಮೂಡುಬಿದಿರೆಯ ನೀರು ಸರಬರಾಜು ಘಟಕವು ಸುಮಾರು 30 ವರ್ಷಗಳು ಹಳೆಯದಾಗಿದ್ದು, ಕಚ್ಚಾ ನೀರಿನ ಪಂಪುಗಳು, ಏರು ಕೊಳವೆ ಮಾರ್ಗಗಳು ಮತ್ತು ವಿತರಣೆ ಕೊಳವೆ ಮಾರ್ಗಗಳು ಶಿಥಿಲಾವಸ್ಥೆಯಲ್ಲಿವೆ. ಏರುತ್ತಿರುವ ಜನಸಂಖ್ಯೆಗನುಸಾರ ಮುಂದಿನ 30 ವರ್ಷಗಳ ಬೇಡಿಕೆಗೆ ತಕ್ಕುದಾಗಿ 8.9 ಎಂಎಲ್‌ಡಿ ಸಾಮರ್ಥ್ಯದ ಈ ಯೋಜನೆಯನ್ನು ರೂಪಿಸಲಾಗಿದೆ ಐ.ಬಿ.ಆವರಣದ ಒಳಗೆ 2.5 ಲಕ್ಷ ಲೀ. ಪ್ಲಸ್, ವಿದ್ಯಾಗಿರಿಯಲ್ಲಿ 7.5 ಲಕ್ಷ.ಲೀ. ಪ್ಲಸ್, ಕದಿರಂದ ಗುಡ್ಡದಲ್ಲಿ 5 ಲಕ್ಷ ಲೀ.ಪ್ಲಸ್ ಸಾಮರ್ಥ್ಯದ ಜಲಸಂಗ್ರಹಾಗಾರಗಳನ್ನು ನಿರ್ಮಿಸ ಲಾಗುವುದು ಎಂದರು.
ಪುರಸಭಾ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರು, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ನೀರು ಸರಬರಾಜು ಮಂಡಳಿ ಸಹಾಯಕ ಎಂಜಿನಿಯರ್ ಶೋಭಾಲಕ್ಷಿ, ಗುತ್ತಿಗೆದಾರ ಶ್ರೀಕಾಂತ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.