Kapu ಮೂಳೂರು: ಕ್ಯಾಂಟೀನ್ ಮಾಲಕ ಆತ್ಮಹತ್ಯೆ
Team Udayavani, Sep 28, 2023, 12:30 AM IST
ಕಾಪು: ಮೂಳೂರು ಗುರುದೇವ್ ಬಾರ್ನ ಬಳಿ ಕ್ಯಾಂಟೀನ್ ನಡೆಸುತ್ತಿದ್ದ ಧನಂಜಯ ಎನ್. (62) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಳೂರು ತೊಟ್ಟಂನಲ್ಲಿ ನಡೆದಿದೆ.
ಮೃತ ಧನಂಜಯ ಎನ್. ಅವರ ಪತ್ನಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆ ಬಳಿಕ ಮನೆ ಮತ್ತು ಹೊಟೇಲ್ನ ಕೆಲಸ ನಿರ್ವಹಿಸುವಲ್ಲಿ ಒತ್ತಡ ಅನುಭವಿಸುತ್ತಿದ್ದು ಬಹುತೇಕ ಒಂಟಿಯಾಗಿಯೇ ಇರುತ್ತಿದ್ದರು.
ಒಂಟಿತನದಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು.
ಹೀಗಾಗಿ ಮಂಗಳವಾರ ಮೂಳೂರು ತೊಟ್ಟಂನಲ್ಲಿರುವ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅವರ ಸಹವರ್ತಿ ವಿಶಾಲ್ ಕಾಪು ಅವರು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Mangaluru: ವೆನ್ಲಾಕ್ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.