Kidnappe:ಮ್ಯೂಸಿಕ್‌ ಕಂಪನಿ ಸಿಇಒ ಅಪಹರಣ; ಶಿಂಧೆ ಬಣದ ಶಾಸಕನ ಪುತ್ರನ ವಿರುದ್ಧ FIR

ಗನ್‌ ಪಾಯಿಂಟ್‌ ಮೂಲಕ ಕಿಡ್ನಾಪ್‌ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Team Udayavani, Aug 10, 2023, 3:05 PM IST

Kidnappe:ಮ್ಯೂಸಿಕ್‌ ಕಂಪನಿ ಸಿಇಒ ಅಪಹರಣ; ಶಿಂಧೆ ಬಣದ ಶಾಸಕನ ಪುತ್ರನ ವಿರುದ್ಧ FIR

ಮುಂಬೈ: ಮ್ಯೂಸಿಕ್‌ ಕಂಪನಿಯ ಸಿಇಒ ಅವರನ್ನು ಗನ್‌ ಪಾಯಿಂಟ್‌ ಇಟ್ಟು ಅಪಹರಿಸಿರುವ ಆರೋಪದ ಮೇಲೆ ಸಿಎಂ ಶಿಂಧೆ ನೇತೃತ್ವದ ಶಿವಸೇನಾ ಶಾಸಕ ಪ್ರಕಾಶ್‌ ಸುರ್ವೇ ಪುತ್ರ ರಾಜ್‌ ಸುರ್ವೇ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಹಾಡಹಗಲೇ ತನ್ನ ಬೆಂಬಲಿಗರೊಂದಿಗೆ ಮ್ಯೂಸಿಕ್‌ ಕಂಪನಿಯೊಳಕ್ಕೆ ನುಗ್ಗಿದ ರಾಜ್‌ ಸುರ್ವೇ ಏಕಾಏಕಿ ಉದ್ಯಮಿ, ಸಿಇಒ ಮನೋಜ್‌ ಮಿಶ್ರಾಗೆ ಹಿಗ್ಗಾಮುಗ್ಗಾ ಹೊಡೆದು, ಗನ್‌ ಪಾಯಿಂಟ್‌ ಮೂಲಕ ಕಿಡ್ನಾಪ್‌ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆದಿ ಶಕ್ತಿ ಪ್ರೈವೇಟ್‌ ಲಿಮಿಟೆಡ್‌ ಮ್ಯೂಸಿಕ್‌ ಕಂಪನಿಯ ಸಿಇಒ ಮನೋಜ್‌ ಮಿಶ್ರಾ ಅವರನ್ನು ಅಪಹರಿಸಿಕೊಂಡು ಹೋಗಿರುವ ಬಗ್ಗೆ ಕಚೇರಿಯ ಸಿಬಂದಿಗಳು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಮಿಶ್ರಾ ಅವರನ್ನು ರಕ್ಷಿಸಿರುವುದಾಗಿ ವರದಿ ವಿವರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್‌ ಸುರ್ವೇ ಹಾಗೂ ಇತರ 10 ಮಂದಿ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ವರದಿಯಂತೆ, ಮನೋಜ್‌ ಮಿಶ್ರಾ ಅವರನ್ನು ಅಪಹರಿಸಿಕೊಂಡು ಶಾಸಕರ ಕಚೇರಿಗೆ ಕರೆತಂದು ಗನ್‌ ಇಟ್ಟು ಬೆದರಿಸಿ ಕೆಲವೊಂದು ದಾಖಲೆಗೆ ಸಹಿ ಹಾಕಿಸಿಕೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.