Mumbai: ಡಿಜಿಟಲ್ ಅರೆಸ್ಟ್ಗೆಂದು ಬಂದವನಿಗೆ ಸಾಕುನಾಯಿ ತೋರಿಸಿ ಯಾಮಾರಿಸಿದ!
Team Udayavani, Dec 30, 2024, 7:30 AM IST
ಮುಂಬೈ: ಡಿಜಿಟಲ್ ಅರೆಸ್ಟ್ಗೆಂದು ಮುಂದಾದ ವಂಚಕನಿಗೆ ಮುಂಬೈನ ವ್ಯಕ್ತಿಯೊಬ್ಬರು ತಕ್ಕ ಪಾಠ ಕಲಿಸಿದ್ದಾರೆ. ವಂಚಕ ವಿಡಿಯೋ ಕಾಲ್ ಮಾಡುತ್ತಿದ್ದಂತೆ ತನ್ನ ನಾಯಿ ಮರಿಯನ್ನು ಎದುರಿಗಿಟ್ಟು ಮಾತನಾಡುವ ಮೂಲಕ ಆತನನ್ನೇ ಗಲಿಬಿಲಿಗೊಳಿಸಿದ್ದಾರೆ.
ಮುಂಬೈನ ಅಂಧೇರಿ ಪೂರ್ವ ಪೊಲೀಸ್ ಠಾಣೆಯಿಂದ ಮಾತನಾಡುತ್ತಿರುವುದಾಗಿ ಹೇಳಿದ್ದ ವಂಚಕ ಪೊಲೀಸ್ ಅಧಿಕಾರಿಯ ಸಮವಸ್ತ್ರ ಧರಿಸಿದ್ದ. ಆದರೆ, ಈತ ವಂಚಕ ಎಂಬುದು ತಿಳಿದಿದ್ದ ವ್ಯಕ್ತಿ ಮೊಬೈಲ್ ಕ್ಯಾಮೆರಾದಲ್ಲಿ ತನ್ನ ಮುಖ ತೋರಿ ಸುವ ಬದಲು, ನಾಯಿಯನ್ನು ಅಡ್ಡ ಹಿಡಿದಿದ್ದು, ‘ಇಲ್ಲಿ ನೋಡಿ ಸರ್.. ನಾನು ಕ್ಯಾಮೆರಾ ಮುಂದಿದ್ದೇನೆ…’ ಎಂದಿದ್ದಾನೆ. ಆದರೆ, ಇದನ್ನು ನಿರೀಕ್ಷಿಸದೇ ಇದ್ದ ವಂಚಕ ಕಕ್ಕಾಬಿಕ್ಕಿಯಾಗಿದ್ದಾನೆ. ಗಟ್ಟಿ ಧ್ವನಿಯಲ್ಲಿ ಹೆದರಿಸಲು ನೋಡಿದನಾದರೂ ಸಾಧ್ಯವಾಗಿಲ್ಲ. ಕೊನೆಗೆ ಆತ ಕ್ಯಾಮೆರಾ ಆಫ್ ಮಾಡಿ, ಕರೆ ಕಟ್ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.