Mundgod: ಬಿಸಿ ಸಾಂಬಾರು ಬಿದ್ದು ಗಂಭೀರ ಗಾಯಗೊಂಡಿದ್ದ ಅಡುಗೆ ಸಹಾಯಕಿ ಮೃತ್ಯು
Team Udayavani, Aug 25, 2023, 4:37 PM IST
ಮುಂಡಗೋಡು: ಬಿಸಿ ಸಾಂಬಾರು ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಡುಗೆ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಅನ್ನಪೂರ್ಣ ಹುಳ್ಯಾಳ (49) ಮೃತಪಟ್ಟ ಅಡುಗೆ ಸಹಾಯಕಿ. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಅಡುಗೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಆಗಷ್ಟ್19 ರಂದು ಅನ್ನಪೂರ್ಣ ಮಧ್ಯಾಹ್ನದ ಬಿಸಿ ಊಟ ತಯಾರಿ ಮಾಡಿದ್ದರು. ಬಿಸಿ ಸಾಂಬಾರು ಪಾತ್ರೆಯನ್ನು ಎತ್ತಿಕೊಂಡು ಬರುವ ಸಮಯದಲ್ಲಿ ಅನ್ನಪೂರ್ಣ ಕಾಲು ಜಾರಿ ಬಿದ್ದಿದ್ದರು ಈ ವೇಳೆ ಸಾಂಬಾರು ಮೈಮೇಲೆ ಬಿದ್ದು ದೇಹವು 50% ಭಾಗ ಸುಟ್ಟು ಗಾಯಗೊಂಡಿದ್ದರು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Cauvery water: ತಮಿಳುನಾಡು ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ನಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.