PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ವೋಟ್‌ ಬ್ಯಾಂಕ್‌ ಮತ್ತು ತುಷ್ಠೀಕರಣ ರಾಜಕೀಯವನ್ನು ಬಯಲಿಗೆಳೆದಿದ್ದೇನೆ

Team Udayavani, Apr 23, 2024, 5:12 PM IST

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ನವದೆಹಲಿ: ಸೋಮವಾರ ರಾಜಸ್ಥಾನಕ್ಕೆ ಬಂದಾಗ ನಾನು ನನ್ನ 90 ಸೆಕೆಂಡ್‌ ಭಾಷಣದಲ್ಲಿ ಕೆಲವು ಸತ್ಯವನ್ನು ದೇಶದ ಜನರ ಮುಂದೆ ಮಂಡಿಸಿದ್ದೆ. ಇದು ಇಡೀ ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಹುಟ್ಟುಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ:Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

“ಕಾಂಗ್ರೆಸ್‌ ಪಕ್ಷ ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ವಿಶೇಷ ಜನರಿಗೆ (ಮುಸ್ಲಿಂ) ಹಂಚಲು ಸಂಚು ರೂಪಿಸಿದೆ” ಎಂಬ ಸತ್ಯವನ್ನು ಜನರ ಮುಂದಿಟ್ಟಿದ್ದೆ. ಕಾಂಗ್ರೆಸ್‌ ಮಹಿಳೆಯರ ಮಂಗಲಸೂತ್ರವನ್ನು ಕಸಿಯಲು ಬಯಸುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯ ನಡುವೆಯೇ ಇದೀಗ ನಿಮ್ಮ ಆಸ್ತಿಯನ್ನು ಕಸಿದು ವಿಶೇಷ (ಮುಸ್ಲಿಂ) ಜನರಿಗೆ ಹಂಚಲು ಬಯಸುತ್ತಿದೆ ಎಂಬ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಮಂಗಳವಾರ (ಏ.23) ಪ್ರಧಾನಿ ಮೋದಿ ರಾಜಸ್ಥಾನದ ಟೋಂಕ್‌ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ನನ್ನ 90 ಸೆಕೆಂಡ್‌ ಗಳ ಭಾಷಣ ಇಡೀ ಕಾಂಗ್ರೆಸ್‌ ಹಾಗೂ ಮೈತ್ರಿಕೂಟಕ್ಕೆ ದಿಗಿಲು ಹುಟ್ಟಿಸಿದೆ ಎಂದು ತಿರುಗೇಟು ನೀಡಿದರು.

ನಾನು ಕಾಂಗ್ರೆಸ್‌ ನ ವೋಟ್‌ ಬ್ಯಾಂಕ್‌ ಮತ್ತು ತುಷ್ಠೀಕರಣ ರಾಜಕೀಯವನ್ನು ಬಯಲಿಗೆಳೆದಿದ್ದೇನೆ. ಆದರೆ ಕಾಂಗ್ರೆಸ್‌ ಯಾಕೆ ಈ ಸತ್ಯಕ್ಕೆ ಹೆದರುತ್ತಿದೆ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

2014ರಲ್ಲಿ ನೀವು ನನಗೆ ದೇಶ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಿ. ನಂತರ ಯಾರೊಬ್ಬರೂ ಊಹಿಸಲಾರದ ಸ್ಥಿತಿಯಲ್ಲಿ ನಾವು ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಆದರೆ 2014ರ ನಂತರವೂ ಕಾಂಗ್ರೆಸ್‌ ಸರ್ಕಾರ ದೆಹಲಿ ಗದ್ದುಗೆಯಲ್ಲಿ ಇರುತ್ತಿದ್ದರೆ, ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ನಮ್ಮ ಸೇನಾ ಯೋಧರ ಮೇಲೆ ಕಲ್ಲು ತೂರಾಟ ನಡೆಯುತ್ತಿತ್ತು, ನಮ್ಮ ಶತ್ರುಗಳು ಗಡಿಯೊಳಗೆ ನುಸುಳಿ ಬರುತ್ತಿದ್ದರು. ಕಾಂಗ್ರೆಸ್‌ ಇದ್ದಿದ್ದರೆ ಒನ್‌ ರಾಂಕ್‌, ಒನ್‌ ಪೆನ್ಶನ್‌ ಜಾರಿಯಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸದಾ ಕಾಲ ಒಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕೀಯ ಮಾಡುತ್ತಲೇ ಬಂದಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗಕ್ಕೆ ಮೀಸಲಾತಿ ನೀಡುವುದು ಮೋದಿಯ ಗ್ಯಾರಂಟಿಯಾಗಿದೆ ಎಂದರು.

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.