ದಸರಾ: 650ಕೆಜಿ ಭಾರದ ಮರದ ಅಂಬಾರಿ ಹೊತ್ತು “ಅರ್ಜುನ” ತಾಲೀಮು

Team Udayavani, Sep 19, 2019, 12:20 PM IST

Arjun-Elephant

ಮೈಸೂರು:ನಾಡಹಬ್ಬ ಮೈಸೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗಜಪಡೆ ತಾಲೀಮು ನಡೆಯುತ್ತಿದ್ದು, ಗುರುವಾರ ಬೆಳಗ್ಗೆ “ಅರ್ಜುನನ ಬೆನ್ನ ಮೇಲೆ 280ಕೆಜಿ ತೂಕದ ಮರದ ಅಂಬಾರಿ ಸೇರಿದಂತೆ ಒಟ್ಟು 650ಕೆಜಿ ಭಾರ ಹೊರಿಸಿ ತಾಲೀಮು ನಡೆಸಿದರು.

ಈ ವರ್ಷ ಅಕ್ಟೋಬರ್ 8ರಂದು ವಿಜಯದಶಮಿಯಂದು ಜಂಬೂ ಸವಾರಿ ನಡೆಯಲಿದ್ದು, ಇಂದು ಮೈಸೂರಿನಲ್ಲಿ ದಸಾರ ಮೆರವಣಿಗೆ ಸಾಗುವ ಹಾದಿಯಲ್ಲಿ ಅರ್ಜುನ ಆನೆ ಮೈಮೇಲೆ ಮರಳು  ತುಂಬಿಸಿದ್ದ ಚೀಲ, ಮರದ ಅಂಬಾರಿಯನ್ನು ಬೆನ್ನ ಮೇಲೆ ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿ ಸಾಗಿತ್ತು.

ದಸರಾ ಮೆರವಣಿಗೆ ಮಾರ್ಗದಲ್ಲಿ 650ಕೆಜಿ ತೂಕ ಹೊತ್ತು ಇತರ ಆನೆಗಳ ಜತೆ ಅರ್ಜುನ ಯಶಸ್ವಿಯಾಗಿ ತಾಲೀಮು ನಡೆಸಿರುವುದಾಗಿ ವರದಿ ತಿಳಿಸಿದೆ.

ಉಪ ಅರಣ್ಯಾಧಿಕಾರಿ ಅಲೆಗ್ಸಾಂಡರ್ ಮಾತನಾಡಿ, ಯಾವುದೇ ತೊಂದರೆ ಇಲ್ಲದೆ ಅರ್ಜುನ ಅಂಬಾರಿ ಹೊತ್ತೊಯ್ಯುವ ಕೆಲಸವನ್ನು ಪೂರ್ಣಗೊಳಿಸಿದೆ. ಇದೇ ರೀತಿ ನಾಳೆಯಿಂದ ಇತರ ಆನೆಗಳ ಮೇಲೂ ಭಾರ ಹೊರಿಸಿ ತಾಲೀಮು ನಡೆಸಲಾಗುವುದು ಎಂದು ತಿಳಿಸಿದರು.

ದಸರಾ ಗಜಪಡೆಯಲ್ಲಿದ್ದ ವರಲಕ್ಷ್ಮಿ ಎಂಬ ಹೆಣ್ಣಾನೆ ಗರ್ಭಿಣಿಯಾಗಿದ್ದು, ಇಂದು ತಾಲೀಮಿನಲ್ಲಿ ಪಾಲ್ಗೊಂಡಿಲ್ಲ. ಗಜಲಕ್ಷ್ಮಿ ಆನೆ ಆರೋಗ್ಯವಂತವಾಗಿದ್ದು, ದೈಹಿಕವಾಗಿಯೂ ಸಶಕ್ತವಾಗಿದೆ ಎಂದು ಅಲೆಕ್ಸಾಂಡರ್ ವಿವರಿಸಿದ್ದಾರೆ.

ಟಾಪ್ ನ್ಯೂಸ್

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.