Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ
Team Udayavani, Sep 24, 2024, 1:02 AM IST
ಮೈಸೂರು: ಬೈಕಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಹೆತ್ತವರೊಂದಿಗೆ ಸಾಗುತ್ತಿದ್ದ 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ರಸ್ತೆಯ ಇಲವಾಲದ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಹೆತ್ತವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೈಸೂರು ನಗರದ ಜನತಾ ನಗರದ ನಿವಾಸಿ ಬೈಕ್ ಸವಾರ ಅಭಿಷೇಕ್ – ದಿವ್ಯಶ್ರೀ ದಂಪತಿಯ ಪುತ್ರ ಲಿಖೇಶ್ (5) ಮೃತಪಟ್ಟಿರುವ ಬಾಲಕ. ಅಭಿಷೇಕ್ ಮತ್ತು ದಿವ್ಯಶ್ರೀ ಮಂಗಳೂರಿನ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದು, ಮಗುವನ್ನು ಊರಿನಲ್ಲಿ ಅಜ್ಜಿಯ ಜತೆಗೆ ಬಿಟ್ಟಿದ್ದರು. ವಾರಾಂತ್ಯದಲ್ಲಿ ಮಗುವನ್ನು ನೋಡಿಬರಲು ಊರಿಗೆ ತೆರಳಿದವರು ಮಗನ ಜತೆಗೆ ಬೈಕಿನಲ್ಲಿ ಮೈಸೂರು ನಗ ರದ ಕಡೆ ಬರುತ್ತಿದ್ದಾಗ ಹಿಂದಿನಿಂದ ಕಾರು ಢಿಕ್ಕಿ ಹೊಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ
Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು
Mysuru Dasara: ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮ ಆಯ್ಕೆ
Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.