ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Team Udayavani, May 14, 2021, 9:00 AM IST

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ವಾಷಿಂಗ್ಟನ್‌: ಭೂಮಿಯಲ್ಲಿ ಹಲವು ಕಾರಣಗಳಿಂದ ಭೂಕುಸಿತ ಉಂಟಾಗುತ್ತದೆ. ಅದೇ ರೀತಿ ಚಂದ್ರ, ಮಂಗಳ ಗ್ರಹಗಳ ಅಂಗಳದಲ್ಲಿ ಆಗುವುದುಂಟಾ? ಹೌದು ಎನ್ನುತ್ತಾರೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ, ನಾಸಾದ ವಿಜ್ಞಾನಿಗಳು.

ಭೂವಿಗೆ ಕಾಣದ ಚಂದ್ರನ ಭಾಗದಲ್ಲಿ ಇಂಥದ್ದೊಂದು ಸಂಗತಿ ನಡೆದಿದೆ. ಬಾಹ್ಯಾಕಾಶ ನೌಕೆಗಳ ಅವಶೇಷಗಳು, ಸೂರ್ಯನಿಂದ ಬರುವ ವಿಕಿರಣ, ಉಲ್ಕಾ ಪಾತಗಳಿಂದ ಚಂದ್ರನ ಒಳಭಾಗದಲ್ಲಿ ಭೂಕುಸಿತದಂಥ ಅಥವಾ ಕಂಪನದಂಥ ಬೆಳವಣಿಗೆಗಳು ನಡೆದಿವೆ.

ನಾಸಾದ ಲೂನಾರ್‌ ರೆಕನ್ನೈಸೆನ್ಸ್‌ ಆರ್ಬಿಟರ್‌ ಕೆಮರಾ (ಎಲ್‌ಆರ್‌ಒಸಿ) ಬಳಕೆ ಮಾಡಿಕೊಂಡು ನಾಸಾ ಸಂಶೋಧಕರು ಈ ಅಂಶವನ್ನು ಕಂಡುಕೊಂಡಿದ್ದಾರೆ. ಅದು ಕಳುಹಿಸಿರುವ ಚಿತ್ರದಲ್ಲಿ ದೊಡ್ಡ ಪ್ರಮಾಣದ ಕುಳಿಗಳು ಕಂಡುಬಂದಿದೆ.

ಉಲ್ಕಾ ಪಾತದಂಥ ಬೆಳವಣಿಗೆಯಿಂದಾಗಿ ಚಂದ್ರನ ಪಶ್ಚಿಮ ಭಾಗದ ಕ್ಲೂಟ್‌ ಕ್ರಾಟರ್‌ನ ಒಂದು ಅಂಶ ಕುಸಿದು ಬಿದ್ದಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ಸಾಮೂಹಿಕ ಕೊರೆತ (ಮಾಸ್‌ ವೇಸ್ಟಿಂಗ್‌) ಉಂಟಾಗಿದೆ. ಗುರುತ್ವಾಕರ್ಷಣ ಬಲದ ಪ್ರಭಾವದಿಂದಾಗಿ ಮೇಲ್ಮೈ ಭಾಗದಿಂದ ಕೆಳಭಾಗಕ್ಕೆ ವಸ್ತುಗಳು ಸರಿದು ಹೋಗುತ್ತವೆ. ಚಂದ್ರನ ಮೇಲ್ಮೈ ನಲ್ಲಿ ಸಾಮೂಹಿತ ಕೊರೆತ ಅಥವಾ ಮಾಸ್‌ ವೇಸ್ಟಿಂಗ್‌ ಎನ್ನುವುದು ಸಾಮಾನ್ಯದ ಅಂಶ. ಚಂದ್ರನ ಮೇಲ್ಮೈನ ಒಳಭಾಗದಲ್ಲಿ
ಉಂಟಾಗುವ ಚಲನೆಗಳಿಂದಲೂ ಕೂಡ ಈ ರೀತಿಯಾಗುತ್ತದೆ. ಇಂಥದ್ದು ಮಂಗಳನಲ್ಲಿಯೂ ಆಗುತ್ತದೆ ಎನ್ನುತ್ತಾರೆ ನಾಸಾ ಸಂಶೋಧಕರು.

ಟಾಪ್ ನ್ಯೂಸ್

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.