National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ನಟನಿಂದ ಮೊದಲ ಪ್ರತಿಕ್ರಿಯೆ..

Team Udayavani, Oct 9, 2024, 10:22 PM IST

Rishab

ಮಂಗಳೂರು: ದೈವಕ್ಕೆ, ದೈವ ನರ್ತಕರಿಗೆ ಹಾಗೂ ಪ್ರೋತ್ಸಾಹಿಸಿದ ಜನರಿಗೆ ಈ ಸಿನಿಮಾ ಪ್ರಶಸ್ತಿಯನ್ನು ಅರ್ಪಿಸುವೆ… ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪಡೆದ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಇದು.

ಹೊಸದಿಲ್ಲಿಯಲ್ಲಿ 70ನೇ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಮರಳಿದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂತಾರ ಈ ಭಾಗದಲ್ಲಿ ಮಾಡಿದ ಸಿನಿಮಾ, ದೈವದ ಬಗ್ಗೆ ಹಾಗೂ ದೈವ ನರ್ತಕರ ಬಗ್ಗೆ ಹೇಳುವ ಸಿನಿಮಾ ಆಗಿರುವುದರಿಂದ ಆ ಸಮುದಾಯಕ್ಕೆ ಸಿಗಬೇಕಾಗಿರುವ ಪ್ರಶಸ್ತಿ. ದೈವದ ಆಶೀರ್ವಾದ ಇಲ್ಲದಿದ್ದರೆ ಇಲ್ಲಿಯವರೆಗೆ ಬರುವುದು ಸಾಧ್ಯವಾಗುತ್ತಿರಲಿಲ್ಲ ಎಂದರು.

ರಾಷ್ಟ್ರೀಯ ಪ್ರಶಸ್ತಿ ಬರುವುದಾಗಿ ಅಂದುಕೊಂಡಿರಲಿಲ್ಲ. ಸಿನಿಮಾ ಜನರಿಗೆ ಇಷ್ಟವಾಗಲಿ ಎಂದು ಇಡೀ ತಂಡವಾಗಿ ಕೆಲಸ ಮಾಡಿದ್ದೇವೆ. ಜನರಿಗೆ ಇಷ್ಟವಾಗಿದ್ದೇ ನಮಗೆ ದೊಡ್ಡ ಪ್ರಶಸ್ತಿ. ಅದು ಜ್ಯೂರಿಗಳಿಗೂ ಇಷ್ಟವಾಗಿ, ಚಿತ್ರ ಪ್ರಶಸ್ತಿ ಹಂತಕ್ಕೆ ತಲುಪಿದ್ದು, ತಂಡವಾಗಿ ಕೆಲಸ ಮಾಡಿ ಇನ್ನಷ್ಟು ಉತ್ತಮ ಸಿನಿಮಾ ಮಾಡುವುದಕ್ಕೆ ಪ್ರೇರಣೆಯಾಗಲಿದೆ ಎಂದರು.

ಶ್ರದ್ಧೆಯಿಂದ ಚಿತ್ರ ನಿರ್ಮಿಸಿದ್ದೇನೆ: 
ಕಾಂತಾರ -2 ಚಿತ್ರ ಶೂಟಿಂಗ್ ನಡೆಯುತ್ತಿದ್ದು, ಅತಿ ಶೀಘ್ರದಲ್ಲೇ ನಿರ್ಮಾಪಕರು ಸಿನಿಮಾ ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದರು. ದೈವಾರಾಧನೆಯ ಚಿತ್ರದ ವಸ್ತುವಾಗಿ ಬಳಸುವುದಕ್ಕೆ ಎದುರಾಗಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೆಯೂ ದೈವಾರಾಧನೆ ವಸ್ತುವಾಗಿರುವ ಚಿತ್ರಗಳು ಬಂದಿವೆ. ತುಳು ಸಿನಿಮಾಗಳಿಗೆ ಪ್ರಶಸ್ತಿ ಕೂಡ ಸಿಕ್ಕಿದೆ. ಕಾಂತಾರ ಜನಪ್ರಿಯತೆ ಪಡೆದಾಗ ದೈವಾರಾದನೆ ಅಪಹಾಸ್ಯ ಮಾಡುವ ರೀತಿಯ ಪ್ರಸಂಗಗಳು ವೇದಿಕೆಗಳಲ್ಲಿ ನಡೆದಾಗ ನನಗೂ ಬೇಸರವಾಗಿದೆ, ನಾನೂ ದೈವಾರಾಧನೆ ಮಾಡುವವನಾಗಿ ಶ್ರದ್ಧೆಯಿಂದ ಚಿತ್ರ ನಿರ್ಮಿಸಿದ್ದೇನೆ, ಅದನ್ನು ಚಿತ್ರದ ರೀತಿಯಲ್ಲಿ ನೋಡಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.