ಕ್ರಿಕೆಟ್ ಸ್ಟೈಲ್‌ನಲ್ಲಿ ಶಾಸಕ ನವಜೋತ್ ಸಿಂಗ್ ಸಿಧು ಪದಗ್ರಹಣ
Team Udayavani, Jul 24, 2021, 7:25 AM IST
ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಶಾಸಕ ನವಜೋತ್ ಸಿಂಗ್ ಸಿಧು ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಘೋಷಿಸುತ್ತಿದ್ದಂತೆಯೇ ತಮ್ಮ ಕುರ್ಚಿಯಿಂದ ಎದ್ದು, ತಾವು ಸಿಕ್ಸರ್ ಬಾರಿಸಲು ಕ್ರೀಸ್‌ನಲ್ಲಿ ಬ್ಯಾಟ್ ಬೀಸುವು ದನ್ನು ನೆನಪಿಸಿಕೊಂಡು, ಎರಡೂ ಕೈಗಳನ್ನು ಸೇರಿ ಬ್ಯಾಟಿಂಗ್ ಶೈಲಿಯನ್ನು ಅನುಕರಿ ಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, “ವಿರೋಧಿಸು ವವರು ನನ್ನನ್ನು ಇನ್ನಷ್ಟು ಉತ್ತಮಗೊಳಿಸುತ್ತಾರೆ’ ಎಂದಿದ್ದಾರೆ.
ಈ ಮೂಲಕ ಸಿಎಂ ಅಮರಿಂದರ್ ಸಿಂಗ್ ಅವರೊಂದಿಗೆ ಹೊಂದಿಕೊಂಡು ಕೆಲಸ ಮಾಡುವ ಸೂಚನೆ ನೀಡಿದ್ದಾರೆ. ಇದೇ ವೇಳೆ, ಕಾರ್ಯಕ್ರಮದಲ್ಲಿ ಭಾಗವಹಿಸಲು ಚಂಡೀಗಢಕ್ಕೆ ಮೋಗಾದಿಂದ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿ ಮೂವರು ಅಸುನೀಗಿ, 40 ಮಂದಿಗೆ ಗಾಯಗಳಾಗಿವೆ.
#WATCH: Newly appointed Punjab Congress president Navjot Singh Sidhu mimics a batting style as he proceeds to address the gathering at Punjab Congress Bhawan in Chandigarh.
(Source: Punjab Congress Facebook page) pic.twitter.com/ZvfXlOBOqi
— ANI (@ANI) July 23, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.