ಇಂಟರ್ನೆಟ್‌ ಸಮಸ್ಯೆಯಿಂದ ಪಡಿತರ ವಿತರಣೆ ತೊಡಕು: ಗುಡ್ಡದ ಮೇಲೆ ನೆಟ್‌ವರ್ಕ್‌ಗಾಗಿ ಹುಡುಕಾಟ


Team Udayavani, May 1, 2021, 7:05 AM IST

ಇಂಟರ್ನೆಟ್‌ ಸಮಸ್ಯೆಯಿಂದ ಪಡಿತರ ವಿತರಣೆ ತೊಡಕು: ಗುಡ್ಡದ ಮೇಲೆ ನೆಟ್‌ವರ್ಕ್‌ಗಾಗಿ ಹುಡುಕಾಟ

ಕಡಬ : ಇಂಟರ್‌ನೆಟ್‌ ಸಮಸ್ಯೆಯಿಂದಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಗೆ ತೊಡಕುಂಟಾಗಿ ನ್ಯಾಯಬೆಲೆ ಅಂಗಡಿಯ ಸಿಬಂದಿ ಲ್ಯಾಪ್‌ಟಾಪ್‌ ಜತೆ ಗುಡ್ಡದ ಮೇಲೆ ತೆರಳಿ ಇಂಟರ್ನೆಟ್‌ ಸಂಪರ್ಕಕ್ಕಾಗಿ ಪ್ರಯತ್ನ ನಡೆಸಿದರೂ ವಿಫಲವಾದ ಘಟನೆ ಕಡಬ ತಾಲೂಕಿನ ಗ್ರಾಮೀಣ ಭಾಗವಾದ ಕೊಂಬಾರಿನಲ್ಲಿ ಶುಕ್ರವಾರ ಸಂಭವಿಸಿದೆ.

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ರೂಪಿಸಿದ ನಿಯಮಾಳಿಯಂತೆ ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ದಿನಸಿ ವಸ್ತುಗಳ ಖರೀದಿಗೆ ಅವಕಾಶವಿದ್ದರೂ, ಕೊಂಬಾರು ಗ್ರಾಮದ ಕೆಂಜಾಳದ ನ್ಯಾಯಬೆಲೆ ಅಂಗಡಿಯಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಪಡಿತರ ವಿತರಿಸಲು ಸಾಧ್ಯವಾಗಿಲ್ಲ. ತಿಂಗಳ ಕೊನೆಯ ದಿನವಾದ್ದರಿಂದ ತಿಂಗಳ ಕೋಟಾದ ಪಡಿತರ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬಂದಿದ್ದರೂ ಬರಿಗೈಯಲ್ಲಿ ಹಿಂದಿರುಗಬೇಕಾಯಿತು.

ಬಿಎಸ್‌ಎನ್‌ಎಲ್‌ ಹಾಗೂ ಏರ್‌ಟೆಲ್‌ ನೆಟ್‌ವರ್ಕ್‌ ಕಟ್‌ ಆಗಿದ್ದರಿಂದ ಪಡಿತರ ಪಡೆಯಲು ಬಂದ ಗ್ರಾಹಕರು ಪಡಿತರ ಸಿಗದೆ ಪರದಾಡಿದ್ದಾರೆ. ನ್ಯಾಯಬೆಲೆ ಅಂಗಡಿಯ ಸಿಬಂದಿ ಲ್ಯಾಪ್‌ಟಾಪ್‌ ಹಿಡಿದುಕೊಂಡು ಗುಡ್ಡಕ್ಕೆ ಹತ್ತಿ ನೆಟ್‌ವರ್ಕ್‌ಗೆ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕುಗ್ರಾಮವಾಗಿರುವ ಕೊಂಬಾರಿನ ಕೆಂಜಾಳದಲ್ಲಿ ಎದುರಾಗಿರುವ ನೆಟ್‌ವರ್ಕ್‌ ಸಮಸ್ಯೆಯನ್ನು ನೀಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.