New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

ಆಭರಣ ಸಂಸ್ಥೆ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ

Team Udayavani, Nov 13, 2024, 10:21 AM IST

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ನಿಟ್ಟೂರಿನಲ್ಲಿರುವ ಮಾರುತಿ ಸುಜುಕಿ ಅರೆನಾ ಕಂಪೆನಿಯ ಆಭರಣ ಮೋಟಾರ್ನಲ್ಲಿ ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಮನೆ ಕಟ್ಟುವುದು, ಕಾರು ಖರೀದಿಸುವ ಕನಸನ್ನು ಹೊತ್ತಿರುವುದು ಸ್ವಾಭಾವಿಕ.

ಅಂತಹ ಬಹುತೇಕರ ಕನಸನ್ನು ಮಾರುತಿ ಸುಜುಕಿ ನನಸು ಮಾಡಿದೆ. ಎಲ್ಲ ಬಗೆಯ ವೈಶಿಷ್ಟ್ಯತೆಗಳನ್ನು ಒಳಗೊಂಡ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ಕಾರನ್ನು ಮಾರುತಿ ಒದಗಿಸುತ್ತಿದೆ ಎಂದು ಶುಭ ಹಾರೈಸಿದರು.

ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಆಂಕಾಲಜಿ ನಿರ್ದೇಶಕ ಡಾ| ಶ್ರೀಕಾಂತ್‌ ರಾವ್‌ ಅವರು, ಸುರಕ್ಷತೆ, ಹೆಚ್ಚು ಮೈಲೇಜ್‌, ಬಾಳಿಕೆ ಮತ್ತು ಆರಾಮದಾಯಕ ಪ್ರಯಾಣಕ್ಕೆ ಮಾರುತಿ ಸುಜುಕಿ ಹೆಸರುವಾಸಿಯಾಗಿದೆ. ಮಾರಾಟದ ಅನಂತರದ ಗುಣಮಟ್ಟದ ಸೇವೆಯ ಮೂಲಕ ಆಭರಣ ಸಂಸ್ಥೆ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದರು.

ಎಸ್‌ಬಿಐ ರೀಜನಲ್‌ ಮ್ಯಾನೇಜರ್‌ ಶೋಭಲತಾ ದೇವಿ, ಪುನರ್ನವ ಇನ್ಶುರೆನ್ಸ್‌ ಬ್ರೋಕಿಂಗ್‌ ಪ್ರೈ. ಲಿ.ನ ಎಂಡಿ ದಿನೇಶ್‌ ಸಾಮಂತ್‌
ಶುಭಾಶಂಸನೆಗೈದರು. ಆಭರಣ ಮೋಟಾರ್ ಆ್ಯಂಡ್‌ ಜುವೆಲರ್ನ ಆಕರ್ಷ್‌, ಆಭರಣ ಮೋಟಾರ್ನ ಜನರಲ್‌ ಮ್ಯಾನೇಜರ್‌
(ಸರ್ವಿಸ್‌) ನಾಗರಾಜ್‌ ಕಾಮತ್‌ ಉಪಸ್ಥಿತರಿದ್ದರು. ಸಂದೀಪ್‌ ಭಕ್ತ ನಿರೂಪಿಸಿದರು.ಆಭರಣ ಮೋಟಾರ್ನ ಜನರಲ್‌ ಮ್ಯಾನೇಜರ್‌ ಆನಂದ ಎಸ್‌. ಅಮೀನ್‌ ವಂದಿಸಿದರು. ಗ್ರಾಹಕರು, ಸಂಸ್ಥೆಯ ಸಿಬಂದಿ ಭಾಗವಹಿಸಿದ್ದರು.

ನೂತನ ಕಾರಿನ ವಿಶೇಷತೆಗಳು
ನೂತನ ಕಾರಿನಲ್ಲಿ ವೈರ್‌ಲೆಸ್‌ ಚಾರ್ಜಿಂಗ್‌, ಎಲೆಕ್ಟ್ರಿಕ್‌ ಸನ್‌ರೂಫ್, ಹಿಲ್‌ ಅಸಿಸ್ಟ್‌, ಹೆಚ್ಚಿನ ಸುರಕ್ಷತೆಗೆ 6 ಏರ್‌ ಬ್ಯಾಗ್ಸ್‌, ಸ್ಮಾರ್ಟ್‌ ಪ್ಲೇ ಫ್ಲೋರ್‌+ವಿದ್‌ 360 ವ್ಯೂ ಎಚ್‌ಡಿ ಕೆಮರಾ, ಟಿಪಿಎಂಎಸ್‌ ಇತ್ಯಾದಿ ವಿಶೇಷ ಸೌಲಭ್ಯಗಳನ್ನು ಒಳಗೊಂಡಿದೆ. 1 ಲೀ. ಗೆ 24.7 ಕಿ.ಮೀ. ನೀಡಬಲ್ಲ ಈ ಕಾರು 6.79 ಲ.ರೂ. ಆರಂಭಿಕ ದರದಲ್ಲಿ ದೊರೆಯಲಿದೆ. ಇದು ಪೆಟ್ರೋಲ್‌ ಮತ್ತು ಸಿಎನ್‌ಜಿಯಲ್ಲಿ
ಲಭ್ಯವಿದ್ದು, ನೂತನ ತಂತ್ರಜ್ಞಾನ, ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

UP-Puttige

Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.