Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಪ್ರಿಯಾಂಕಾ ಚೋಪ್ರಾ ಪತಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಆಗಿದ್ದೇನು?

Team Udayavani, Oct 16, 2024, 12:28 PM IST

1-nikk

ಪ್ರೇಗ್ (ಜೆಕ್ ಗಣರಾಜ್ಯ): ಇತ್ತೀಚೆಗೆ ಪ್ರೇಗ್‌ನಲ್ಲಿ(Prague, Capital of the Czech Republic) ನಡೆದ ಸಂಗೀತ ಕಚೇರಿಯಲ್ಲಿ ನಿಕ್ ಜೋನಾಸ್ ಅವರು ಭದ್ರತಾ ಬೆದರಿಕೆಯನ್ನು ಎದುರಿಸಿದ್ದಾರೆ. ಪ್ರೇಕ್ಷಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬ ಅವರತ್ತ ಲೇಸರ್ ಗುರಿಯಿಟ್ಟುಕೊಂಡಾಗ ನಿಕ್ ಜೋನಾಸ್ ಭಯದಿಂದ ವೇದಿಕೆಯಿಂದ ನಿರ್ಗಮಿಸಿದ್ದಾರೆ.

ಲೇಸರ್ ಗುರಿಯಾಗಿಸಿಕೊಂಡ ತತ್ ಕ್ಷಣವೇ ತಮ್ಮ ಭದ್ರತಾ ತಂಡವನ್ನು ಎಚ್ಚರಿಸಿದರು. ಸಂಗೀತ ಕಚೇರಿಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ನಿಕ್ ಜೋನಾಸ್ ಸಹೋದರರಾದ ಕೆವಿನ್ ಮತ್ತು ಜೋ ಅವರೂ ಬಳಿಕ ವೇದಿಕೆಯಲ್ಲಿ ಉಳಿದುಕೊಂಡರು.

ಭದ್ರತಾ ಸಿಬಂದಿ ಕಾರ್ಯಪ್ರವೃತ್ತರಾಗಿ ನಿಕ್‌ ಅವರತ್ತ ಲೇಸರ್ ಗುರಿಪಡಿಸಿದ ವ್ಯಕ್ತಿಯನ್ನು ಗುರುತಿಸಿ ಸ್ಥಳದಿಂದ ಹೊರ ಹಾಕಿದ್ದಾರೆ. ನಿಕ್ ಮತ್ತು ಉಳಿದವರೆಲ್ಲರೂ ಸುರಕ್ಷಿತವಾಗಿರುವುದು ಸಂತಸ ತಂದಿದೆ ಎಂದು ಅನೇಕ ಅಭಿಮಾನಿಗಳು ಸಂತಸ ಹಂಚಿಕೊಂಡಿದ್ದಾರೆ.

View this post on Instagram

A post shared by Jonas Daily News (@jonasdailynews_)

ಸಾಮಾಜಿಕ ಮಾಧ್ಯಮದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದ , ನಿಕ್ ಜೊನಾಸ್ ಮಂಗಳವಾರ ಪೋಸ್ಟ್ ಮೂಲಕ ತಮ್ಮ ಪುನರಾಗಮನವನ್ನು ಘೋಷಿಸಿದ್ದಾರೆ. ಒಂದೆರಡು ಸಂತಸದ ಚಿತ್ರಗಳನ್ನು ಹಂಚಿಕೊಂಡು “ಸಾಮಾಜಿಕ ಮಾಧ್ಯಮದಿಂದ ನನಗೆ ಸ್ವಲ್ಪ ಸಮಯ ವಿರಾಮ ತೆಗೆದು ಕೊಂಡಿದ್ದೆ. ಬಳಿಕ ಈ ಮಹಾನ್ ಛಾಯಾಗ್ರಾಹಕ ಈ ನೀಲಿ ಗೋಡೆಯ ಮುಂದೆ ನನ್ನ ಈ ಕೂಲ್ ಫೋಟೋಗಳು ತೆಗೆದುಕೊಳ್ಳುವಂತೆ ಮಾಡಿದೆ’ ಎಂದು ಬರೆದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ 2018 ರಲ್ಲಿ ವಿವಾಹವಾಗಿದ್ದರು. 2022 ರಲ್ಲಿ ಬಾಡಿಗೆ ತಾಯ್ತನದ ಮೂಲಕ ತಮ್ಮ ಪುತ್ರಿ ಮಾಲ್ತಿ ಮೇರಿಯನ್ನು ಸ್ವಾಗತಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.