Nihang: ಗುರುದ್ವಾರ ಒಡೆತನಕ್ಕಾಗಿ ಜಗಳ: ನಿಹಾಂಗ್‌ ಸಿಖ್‌ ಗುಂಡಿನ ದಾಳಿಗೆ ಪೊಲೀಸ್‌ ಮೃತ್ಯು

Team Udayavani, Nov 23, 2023, 12:05 PM IST

Nihang: ಗುರುದ್ವಾರ ಒಡೆತನಕ್ಕಾಗಿ ಜಗಳ: ನಿಹಾಂಗ್‌ ಸಿಖ್‌ ಗುಂಡಿನ ದಾಳಿಗೆ ಪೊಲೀಸ್‌ ಮೃತ್ಯು

ಕಪುರ್ತಲಾ(ಪಂಜಾಬ್): ನಿಹಾಂಗ್‌ ಸಿಖ್‌ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಪೊಲೀಸ್‌ ಕಾನ್ಸ್‌ ಟೇಬಲ್‌ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಪಂಜಾಬ್‌ ನ ಕಪುರ್ತಲಾದಲ್ಲಿ ನಡೆದಿದೆ.

ಇದನ್ನೂ ಓದಿ:Nejar Case; ಪ್ರವೀಣ್ ಮತ್ತು ಅಯ್ನಾಝ್ ಗೆ ಎಂಟು ತಿಂಗಳಿನಿಂದ ಪರಿಚಯ: ಎಸ್.ಪಿ ಡಾ.ಅರುಣ್

ಕಪುರ್ತಲಾದಲ್ಲಿನ ಗುರುದ್ವಾರದ ಒಡೆತನಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಮುಂದಾದ ಸಂದರ್ಭದಲ್ಲಿ ನಿಹಾಂಗ್‌ ಸಿಖ್‌ ಗುಂಪು ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಗುರುದ್ವಾರವನ್ನು ಅತಿಕ್ರಮಿಸಿಕೊಂಡಿರುವ ಆರೋಪದಲ್ಲಿ ಹತ್ತು ಮಂದಿ ನಿಹಾಂಗ್‌ ಸಿಖ್‌ ರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರವಾಯು ಪ್ರಯೋಗಿಸಿದ್ದು, ಘಟನಾ ಸ್ಥಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸ್‌ ಹಾಗೂ ಪೊಲೀಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಗುರುದ್ವಾರದ ಒಳಗೆ ಇನ್ನೂ ಕನಿಷ್ಠ 30ಕ್ಕೂ ಅಧಿಕ ನಿಹಾಂಗ್‌ ಸಿಖ್‌ ಗಳಿದ್ದಾರೆ ಎಂದು ವರದಿ ತಿಳಿಸಿದೆ. ಗುರುದ್ವಾದ ಒಡೆತನದ ವಿಚಾರದಲ್ಲಿ ಎರಡು ನಿಹಾಂಗ್‌ ಸಿಖ್‌ ಗುಂಪುಗಳ ನಡುವೆ ಮಾರಾಮಾರಿ ನಡೆದಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.