Kasaragod ನೀಲೇಶ್ವರ ತೈಕಡಪ್ಪುರ: ನೀರಿನಲ್ಲಿ ಮುಳುಗಿ ಇಬ್ಬರ ಸಾವು
Team Udayavani, Aug 20, 2023, 10:56 PM IST
ಕಾಸರಗೋಡು: ನೀಲೇಶ್ವರ ತೈಕಡಪ್ಪುರ ಬೋಟು ಜೆಟ್ಟಿ ಸಮೀಪ ರವಿವಾರ ಸಂಜೆ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ದಾಮೋದರನ್ ಅವರ ಪುತ್ರ ರಾಜೇಶ್ (38) ಸಮುದ್ರದ ಅಲೆಗೆ ಸಿಲುಕಿ ಸಮುದ್ರ ಪಾಲಾದರು. ಅವರನ್ನು ರಕ್ಷಿಸಲು ತೆರಳಿದ ಕಾಸರಗೋಡು ಕರಾವಳಿ ರಕ್ಷಣ ಪಡೆಯ ಭರತನ್ ಅವರ ಪುತ್ರ ಎಂ. ಸತೀಶ್ ಅವರು ಕೂಡ ನೀರು ಪಾಲಾದರು.
ಇವರಿಬ್ಬರನ್ನು ರಕ್ಷಣ ಪಡೆ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಕಾಂಞಂಗಾಡಿನ ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.