Budget ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ
Team Udayavani, Jul 23, 2024, 10:10 PM IST
ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ರಕ್ಷಣಾ ವಲಯಕ್ಕೆ ಈ ಬಾರಿ, ಬಜೆಟ್‌ನ ಒಟ್ಟು ಮೊತ್ತದ ಪೈಕಿ ಶೇ.12.9ರಷ್ಟು ಹೆಚ್ಚು ಅನುದಾನ ಘೋಷಿಸಲಾಗಿದೆ.
ಪ್ರಸಕ್ತ ಹಣಕಾಸು ಸಾಲಿಗೆ 6.21 ಲಕ್ಷ ಕೋಟಿ ರೂ. ನೀಡಲಾಗಿದೆ. ಕಳೆದ ವರ್ಷ ಈ ಪ್ರಮಾಣ 5.94 ಲಕ್ಷ ಕೋಟಿ ರೂ. ನೀಡಲಾಗಿತ್ತು. ಬಜೆಟ್‌ನಲ್ಲಿ 1,05,518 ಕೋಟಿ ರೂ. ಒದಗಿಸಿದ್ದರಿಂದ ಸೇನೆಯ ಆತ್ಮ ನಿರ್ಭರ ಯೋಜನೆಗಳಿಗೆ ಬಲ ಬಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಭಿಪ್ರಾಯಪಟ್ಟಿದ್ದಾರೆ.
ರಕ್ಷಣಾ ಸ್ಟಾರ್ಟ್‌ಅಪ್:
518 ಕೋಟಿ ಹಂಚಿಕೆ
ರಕ್ಷಣಾ ವಲಯದಲ್ಲಿ ಸ್ಟಾರ್ಟ್‌ಅಪ್ ಪೂರಕ ವ್ಯವಸ್ಥೆಯನ್ನು ಉತ್ತೇಜಿಸುವುದಕ್ಕಾಗಿ 518 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ನಿಧಿಯು ಐಡೆಕ್ಸ್ ಸ್ಕೀಂಗೆ ಬಲ ನೀಡಲಿದೆ. ವಿಶೇಷವಾಗಿ ರಕ್ಷಣಾ ವಲಯದ ನವೋದ್ಯಮಗಳಿಗೆ ಉತ್ತೇಜನ ದೊರೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.