ನಿಸ್ಸಾನ್ ಡಾಟ್ಸನ್ ಕಾರು ಉತ್ಪಾದನೆ ಭಾರತದಲ್ಲಿ ಸ್ಥಗಿತ
Team Udayavani, Apr 26, 2022, 10:30 AM IST
ನವದೆಹಲಿ: ಜಪಾನ್ ಮೂಲದ ನಿಸ್ಸಾನ್ ಕಂಪನಿಯ ಜನಪ್ರಿಯ ಬ್ರಾಂಡ್ ಆದ ಡಾಟ್ಸನ್ ಮಾದರಿಯ ಕಾರುಗಳ ಉತ್ಪಾದನೆಯನ್ನು ಭಾರತದಲ್ಲಿ ಸ್ಥಗಿತಗೊಳಿಸುವುದಾಗಿ ಕಂಪನಿ ಪ್ರಕಟಿಸಿದೆ.
ಭಾರತದಲ್ಲಿ ಈ ಕಾರುಗಳ ಮಾರಾಟ ಇತ್ತೀಚಿನ ವರ್ಷಗಳಲ್ಲಿ ಹಂತಹಂತವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ತಿಳಿಸಿದೆ.
2016ರಲ್ಲಿ ಡಾಟ್ಸನ್‌ನ 87,300 ಕಾರುಗಳು ಮಾರಾಟವಾಗಿದ್ದವು. ಅದಕ್ಕೆ ಹೋಲಿಸಿದರೆ 2021ರಲ್ಲಿ ಈ ಕಾರುಗಳ ಮಾರಾಟ ಶೇ. 90ರಷ್ಟು ಇಳಿಕೆಯಾಗಿದ್ದು ಕೇವಲ 6,400 ಕಾರುಗಳು ಮಾರಾಟವಾಗಿವೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.