ಕಾರವಾರ ನೌಕಾನೆಲೆ ಮೇಲೆ ಡ್ರೋನ್ ಹಾರಾಟ ನಿಷೇಧ: ರಕ್ಷಣಾ ಸಚಿವಾಲಯ ಸೂಚನೆ
Team Udayavani, Jul 19, 2021, 9:54 PM IST
ಕಾರವಾರ: ಕಾರವಾರ ನೌಕಾನೆಲೆ ಹಾಗೂ ಶಸ್ತ್ರಾಗಾರ ವಲಯ ವಜ್ರ ಕೋಶ ಮೇಲೆ ಡ್ರೋನ್ ಹಾರಾಟ ನಿಷೇಧಿಸಿ ದೇಶದ ರಕ್ಷಣಾ ಸಚಿವಾಲಯ ಸೂಚನೆಯ ಮೇರೆಗೆ ನೋ ಪ್ಲೈಯಿಂಗ್ ಝೋನ್ ಎಂದು ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಶನ್ ಆದೇಶ ಹೊರಡಿಸಿದೆ.
ಕಾರವಾರ ನೌಕಾ ನೆಲೆಯ ೩ ಕಿ.ಮೀ .ವ್ಯಾಪ್ತಿಯಲ್ಲಿ ಹಾಗೂ ವಜ್ರಕೋಶದ ಪ್ರದೇಶದ ಮೇಲೆ ಡ್ರೋನ್ ಹಾರಾಟ ಹಾಗೂ ಮಾನವ ರಹಿತ ವಿಮಾನ ಹಾರಿಸುವುದರ ಮೇಲೆ ನಿರ್ಬಂಧ ಹೇರಲಾಗಿದೆ. ಹಾಗೇನದರೂ ಖಾಸಗಿಯವರು ಅಥವಾ ಯಾರೇ ಆಗಲಿ ಡ್ರೋನ್ ಹಾರಾಟ ಮಾಡಿದರೆ ಶಿಕ್ಷಾರ್ಹ ಅಪರಾಧವಾಗಿದೆ. ಹಾಗೂ ಕಾನೂನು ಬಾಹಿರ ಹಾರಾಟವನ್ನು ನೇವಿ ಹೊಡೆದುರುಳಿಸಬಹುದಾಗಿದೆ.
ಇದನ್ನೂ ಓದಿ : “ಪೆಗಾಸಸ್’ ಸುದ್ದಿ ಹೊರಬಂದ ಸಮಯ ಅರಿಯಿರಿ :ಬೇಹುಗಾರಿಕೆ ಆರೋಪಕ್ಕೆ ಅಮಿತ್ ಶಾ ಪ್ರತಿಕ್ರಿಯೆ
ಕರ್ನಾಟಕ ನೇವಲ್ ಬೇಸ್ ಕಮಾಂಡರ್ ಡ್ರೋನ್ ಹಾರಾಟ ನಿಷೇಧ ಸಂಬಂಧ ಸಿವಿಲ್ ಏವಿಯೇಶನ್ ಗೆ ಪತ್ರ ಬರೆದಿತ್ತು. ಇದನ್ನು ಮನ್ನಿಸಿ ರಕ್ಷಣಾ ಸಚಿವಾಲಯ ನೋ ಪ್ಲೇಯಿಂಗ್ ಝೋನ್ ಬಗ್ಗೆ ನೋಟಿಫೀಕೇಶನ್ ಹಾಗೂ ಆದೇಶ ಹೊರಡಿಸಿದೆ. ಅಲ್ಲದೇ ನೌಕಾನೆಲೆ ಇರುವ ಕಾರವಾರದ ೩ ಕಿಮೀ ಪ್ರದೇಶವನ್ನು ನೋ ಪ್ಲೇಯಿಂಗ್ ಝೋನ್ ಎಂದು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.