ಶಿಕ್ಷಣ ಸಂಸ್ಥೆಗಳಲ್ಲಿ ಮುಟ್ಟಿನ ರಜೆ ನೀಡಲು ಕಾನೂನು ಜಾರಿ ಇಲ್ಲ: ಕೇಂದ್ರ
Team Udayavani, Feb 6, 2023, 8:17 PM IST
ನವದೆಹಲಿ: ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಮುಟ್ಟಿನ ರಜೆ ನೀಡುವುದರ ಬಗ್ಗೆ ಕಾನೂನು ಜಾರಿ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಲೋಕಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ಸಹಾಯಕ ಸಚಿವ ಸುಭಾಷ್ ಸರ್ಕಾರ್, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರಿಗಾಗಿ ಸುರಕ್ಷಿತವಾಗಿ, ಸ್ವಚ್ಛವಾಗಿ ಇರುವ ವ್ಯವಸ್ಥೆಗಳನ್ನು ಹಾಗೂ ಅವರಿಗೆ ಅನುಕೂಲವಾಗಿ ಇರುವ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಯುಜಿಸಿ ಈಗಾಗಲೇ ನಿಯಮಗಳನ್ನು ಜಾರಿಗೊಳಿಸಿದೆ. ಜತೆಗೆ ಮೂಲಭೂತ ಸೌಕರ್ಯಗಳನ್ನೂ ಒದಗಿಸುವಂತೆ ಸೂಚಿಸಿದೆ ಎಂದರು.
28 ಲಕ್ಷ ವೆಚ್ಚ:
ಪ್ರಧಾನಿ ಮೋದಿಯವರು ನಡೆಸಿಕೊಡುವ “ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಮೊದಲ ಐದು ಆವೃತ್ತಿಗಳಿಗೆ 28 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಕೇಂದ್ರ ಶಿಕ್ಷಣ ಖಾತೆ ಸಹಾಯಕ ಸಚಿವೆ ಅನ್ನಪೂರ್ಣಾ ದೇವಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
2018ರಲ್ಲಿ 3.67 ಕೋಟಿ ರೂ., 2019ರಲ್ಲಿ 5.69 ಕೋಟಿ ರೂ., 2020ರಲ್ಲಿ 5.69 ಕೋಟಿ ರೂ., 2021ರಲ್ಲಿ 6 ಕೋಟಿ ರೂ., 2022ರಲ್ಲಿ 8.61 ಕೋಟಿ ರೂ. ವೆಚ್ಚ ಮಾಡಲಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.