Health Tips: ರಾತ್ರಿ ಊಟದ ನಂತರ ಹಲ್ಲನ್ನು ಉಜ್ಜುತ್ತೀರಾ…ಇಲ್ಲದಿದ್ದರೆ ಅಪಾಯ ಖಚಿತ!

Team Udayavani, Jul 5, 2023, 3:56 PM IST

Health Tips: ರಾತ್ರಿ ಊಟದ ನಂತರ ಹಲ್ಲನ್ನು ಉಜ್ಜುತ್ತೀರಾ…ಇಲ್ಲದಿದ್ದರೆ ಅಪಾಯ ಖಚಿತ!

ಮನುಷ್ಯನ ದೇಹದ ಇತರ ಭಾಗಗಳಂತೆ ಹಲ್ಲುಗಳ ಆರೋಗ್ಯ ಕೂಡಾ ಮುಖ್ಯ. ಹಾಗಾದರೆ ರಾತ್ರಿ ಊಟವಾದ ನಂತರ ನೀವು ಹಲ್ಲನ್ನು ಉಜ್ಜುತ್ತೀರಾ? ಅಥವಾ ಇಲ್ಲವೇ? ನೀವು ನಿಮ್ಮ ಬಾಯಿಯ ಶುಚಿತ್ವವನ್ನು ನಿರ್ಲಕ್ಷಿಸುತ್ತಿದ್ದೀರಾ? ಒಂದು ವೇಳೆ ಹಲ್ಲುಗಳ ಶುಚಿತ್ವಕ್ಕೆ ಮಹತ್ವ ನೀಡದಿದ್ದರೆ,  ನಿಮ್ಮ ವಸಡಿನ ಆರೋಗ್ಯಕ್ಕಿಂತ ಹೃದಯರಕ್ತನಾಳದ ಆರೋಗ್ಯ ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಸಂಶೋಧನೆಯಲ್ಲಿ ಪತ್ತೆಯಾದ ಅಂಶಗಳ ಪ್ರಕಾರ, ರಾತ್ರಿ ಊಟದ ನಂತರ ಹಲ್ಲುಗಳನ್ನು ಸ್ವಚ್ಛಗೊಳಿಸದಿದ್ದರೆ ಬಾಯಿಯ ಶುಚಿತ್ವ ಮತ್ತು ಪರಿಧಮನಿಯ ಹೃದಯ ಕಾಯಿಲೆಯಂತಹ ರಕ್ತನಾಳದ ಕಾಯಿಲೆಗೆ ಎಡೆಮಾಡಿಕೊಡಲಿದೆ ಎಂದು ಡಾ.ಸಮೀರ್‌ ಗುಪ್ತಾ ತಿಳಿಸಿದ್ದಾರೆ.

ಬಾಯಿಯ ಶುಚಿತ್ವವನ್ನು ಹೆಚ್ಚಿಸಿಕೊಳ್ಳುವ ಮೂಲಕ ನಿಮ್ಮ ಹೃದಯವನ್ನು ರಕ್ಷಿಸಿಕೊಳ್ಳಿ. ಹೃದಯರಕ್ತನಾಳದ ಕಾಯಿಲೆಯು ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗುತ್ತಿದೆ.  ಬಾಯಿಯ ಶುಚಿತ್ವವನ್ನು ಕಾಪಾಡಿಕೊಳ್ಳುವ ಮೂಲಕ ಸಾವಿನ ಪ್ರಮಾಣ ಕಡಿಮೆಗೊಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪರಿಧಮನಿ ಮತ್ತು ಅಪಧಮನಿಗಳು ಹೃದಯ ಮತ್ತು ದೇಹದ ಇತರೆ ಅಂಗಗಳಿಗೆ ರಕ್ತ ಪೂರೈಸುವ ಕೆಲಸ ಮಾಡುತ್ತದೆ. ಅಷ್ಟೇ ಅಲ್ಲ ಬಾಯಿಯ ಶುಚಿತ್ವ ನಿರ್ಲಕ್ಷಿಸಿದಲ್ಲಿ ಹೃದಯ ರಕ್ತನಾಳದ ಕಾಯಿಲೆಗೆ ಎಡೆಮಾಡಿಕೊಡಲಿದೆ ಎಂದು ವೈದ್ಯರು ವಿವರಿಸಿದ್ದಾರೆ.

ವಸಡು ಮತ್ತು ಹಲ್ಲುಗಳಲ್ಲಿನ ಬ್ಯಾಕ್ಟೀಯಾದಿಂದ ಉಂಟಾಗುವ ಸೋಂಕುಗಳಿಂದಾಗಿ ಹೃದಯರಕ್ತನಾಳದ ಕಾಯಿಲೆಯ ಜೊತೆಗೆ ವಸಡು ಮತ್ತು ಹಲ್ಲುಗಳ ಅಪಾಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಆದರೆ ಈ ಎರಡು ಅಂಶಗಳ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುತ್ತಿದೆ ಎಂದು ಡಾ.ಸಮೀರ್‌ ಯಾದವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Melioidosis:ನಿರ್ಲಕ್ಷಿತ ಹಾಗೂ ಮಾರಣಾಂತಿಕ ಸಾಂಕ್ರಾಮಿಕ ರೋಗ ಮೆಲಿಯೊಡೋಸಿಸ್

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

6-anasthesia

Anesthesia: ರೋಗಿ ಸುರಕ್ಷೆಗೆ ಒಂದು ನಮನ – ವಿಶ್ವ ಅರಿವಳಿಕೆ ದಿನ ಅಕ್ಟೋಬರ್‌ 16

5-health

Global Infection Control: ಜಾಗತಿಕ ಸೋಂಕು ನಿಯಂತ್ರಣ ಸಪ್ತಾಹ

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.