NZ vs ENG Test: ಯುವ ಬ್ಯಾಟರ್‌ ಹ್ಯಾರಿ ಬ್ರೂಕ್‌ ಮತ್ತೊಂದು ಶತಕ

Team Udayavani, Dec 7, 2024, 1:36 AM IST

Harry-Brook

ವೆಲ್ಲಿಂಗ್ಟನ್‌: ಇಂಗ್ಲೆಂಡ್‌ನ‌ ಮಧ್ಯಮ ಕ್ರಮಾಂಕದ ಯುವ ಬ್ಯಾಟರ್‌ ಹ್ಯಾರಿ ಬ್ರೂಕ್‌ ಮತ್ತೊಂದು ಶತಕದೊಂದಿಗೆ ಅಬ್ಬರಿಸಿದ್ದಾರೆ.

ಶುಕ್ರವಾರ ಮೊದಲ್ಗೊಂಡ ನ್ಯೂಜಿಲ್ಯಾಂಡ್‌ ಎದುರಿನ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅವರು 123 ರನ್‌ ಬಾರಿಸಿದರು. ಇಂಗ್ಲೆಂಡ್‌ 280 ರನ್‌ ಗಳಿಸಿದ್ದು, ನ್ಯೂಜಿಲ್ಯಾಂಡ್‌ 86ಕ್ಕೆ 5 ವಿಕೆಟ್‌ ಉರುಳಿಸಿಕೊಂಡು ಅಪಾಯಕ್ಕೆ ಸಿಲುಕಿದೆ.

ಹ್ಯಾರಿ ಬ್ರೂಕ್‌ ಕ್ರೈಸ್ಟ್‌ಚರ್ಚ್‌ ಟೆಸ್ಟ್‌ ಪಂದ್ಯದ ಪ್ರಥಮ ಇನ್ನಿಂಗ್ಸ್‌ನಲ್ಲಿ 171 ರನ್ನುಗಳ ಅಮೋಘ ಪ್ರದರ್ಶನ ನೀಡಿದ್ದರು. ಈ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದ ಇಂಗ್ಲೆಂಡ್‌ 1-0 ಮುನ್ನಡೆಯಲ್ಲಿದೆ. ಇಂಗ್ಲೆಂಡ್‌ 43ಕ್ಕೆ 4 ವಿಕೆಟ್‌ ಕಳೆದು ಕೊಂಡ ಸಂಕಟದಲ್ಲಿತ್ತು. ಆಗ ಬ್ರೂಕ್‌-ಓಲೀ ಪೋಪ್‌ (66) ಸೇರಿಕೊಂಡು ತಂಡವನ್ನು ಮೇಲೆತ್ತಿದರು. 5ನೇ ವಿಕೆಟಿಗೆ 174 ರನ್‌ ಹರಿದು ಬಂತು. ಈ ಜೋಡಿ ಬೇರ್ಪಟ್ಟ ಬಳಿಕ ಕಿವೀಸ್‌ ಬೌಲರ್ ಮೇಲುಗೈ ಸಾಧಿಸಿದರು.

ಆಕ್ರಮಣಕಾರಿ ಆಟ:
ಬ್ರೂಕ್‌ ಆಟ ಅತ್ಯಂತ ಆಕ್ರಮಣಕಾರಿಯಾಗಿತ್ತು. ಅವರ 123 ರನ್‌ ಕೇವಲ 115 ಎಸೆತಗಳಿಂದ ಬಂತು. ಸಿಡಿಸಿದ್ದು 11 ಬೌಂಡರಿ ಹಾಗೂ 5 ಸಿಕ್ಸರ್‌. ಇದು ಅವರ 8ನೇ ಟೆಸ್ಟ್‌ ಶತಕ.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

1-a-manga

ಸೌತ್‌ ಏಷ್ಯಾ ಮಾಸ್ಟರ್  ಆ್ಯತ್ಲೆಟಿಕ್ಸ್‌  ಆರಂಭ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.