ಹೆಂಗಳೆಯರ ಮನ ಗೆದ್ದ ನಿರ್ಮಲಾ ಸೀತಾರಾಮನ್ ಸೀರೆ !
Team Udayavani, Feb 2, 2022, 7:45 AM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೀರೆ ಪ್ರಿಯೆ. ಸದಾ ವಿಶೇಷ ಸೀರೆಯುಟ್ಟು ಸಿಂಪಲ್ ಲುಕ್ನಲ್ಲೇ ಕಾಣಿಸಿಕೊಳ್ಳುವ ಅವರು ಈ ಬಾರಿಯ ಬಜೆಟ್ ಮಂಡನೆ ವೇಳೆ ಒಡಿಶಾದ “ಬೋಮ್ಕಾಯಿ’ ಸೀರೆ ಉಟ್ಟಿದ್ದು, ಅದು ಅನೇಕ ಹೆಂಗಳೆಯರ ಮನ ಗೆದ್ದಿದೆ.
ಕೆಂಪು ಮತ್ತು ಬೂದು ಬಣ್ಣದಲ್ಲಿದ್ದ ಸೀರೆಗೆ ಬೆಳ್ಳಿ ಬಣ್ಣದ ಡಿಸೈನ್ ಇತ್ತು. ಒಡಿಶಾದ ಸೋನೆಪುರ್ ಜಿಲ್ಲೆ ಈ ಬೋಮ್ಕಾಯಿ ಸೀರೆಗೆ ಪ್ರಸಿದ್ಧ. ಅದಕ್ಕೆ ಸೋನೆಪುರಿ ಸಿಲ್ಕ್ ಎಂಬ ಹೆಸರೂ ಇದೆ. ಸಚಿವೆ, ಸೀರೆಗೆ ಮ್ಯಾಚ್ ಆಗುವಂತೆ ಬಿಂದಿ, ಬಳೆ, ಚಿನ್ನದ ಚೈನ್ ಮತ್ತು ಓಲೆ ಧರಿಸಿದ್ದರು.
ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್ ಮಂಡನೆ ವೇಳೆ ಆಂಧ್ರಪ್ರದೇಶದ ಹೆಮ್ಮೆಯಾದ ಮಂಗಳಗಿರಿ ಸೀರೆ ಧರಿಸಿದ್ದರು. ಗುಲಾಬಿ ಬಣ್ಣದ ಸೀರೆಯಲ್ಲಿ ಚಿನ್ನದ ಬಣ್ಣದ ಬಾರ್ಡರ್ ಇತ್ತು. 2020ರಲ್ಲಿ ಹಳದಿ ಬಣ್ಣದ ಸೀರೆಯುಟ್ಟಿದ್ದ ಅವರು ಅದೇ ಬಣ್ಣದ ಕುಪ್ಪಸ ಧರಿಸಿದ್ದರು. 2021ರಲ್ಲಿ ತೆಲಂಗಾಣದ ಪೊಚಂಪಲ್ಲಿ ಕೈಮಗ್ಗ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಕೆಂಪು ಬಣ್ಣದ್ದಾಗಿದ್ದ ಆ ಸೀರೆಯ ಸೆರಗಿನಲ್ಲಿ ಇಕ್ಕಟ್ ಪ್ಯಾಟರ್ನ್ ಡಿಸೈನ್ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.