ಡ್ರೆಸ್ ಕೋಡ್; ದೇಶ ಮುಖ್ಯವೋ, ಧರ್ಮ ಮುಖ್ಯವೋ; ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಡ್ರೆಸ್ ಕೋಡ್ ಬಗ್ಗೆ ಕೆಲವು ಶಕ್ತಿಗಳು ವಿವಾದ ಎಬ್ಬಿಸಿದ್ದಾರೆ.
Team Udayavani, Feb 11, 2022, 12:08 PM IST
ಚೆನ್ನೈ: ಕರ್ನಾಟಕದಲ್ಲಿ ಶುರುವಾದ ಹಿಜಾಬ್ ವಿವಾದ ದೇಶವ್ಯಾಪಿ ಆವರಿಸಿರುವುದರ ಬಗ್ಗೆ ಮದ್ರಾಸ್ ಹೈಕೋರ್ಟ್ ಖೇದ ವ್ಯಕ್ತಪಡಿಸಿದೆ. ದೇಶ ಮುಖ್ಯವೋ, ಧರ್ಮ ಮುಖ್ಯವೋ ಎಂಬ ಪ್ರಶ್ನೆಯನ್ನೂ ಕೇಳಿದೆ.
ಇದನ್ನೂ ಓದಿ:ಬಾಡಿ ಮಸಾಜ್ ಮಾಡಿಸಿಕೊಳ್ಳುವ ಚಟ: ಮಸಾಜ್ ಮಾಡುವವರಿಗೆ ಟಿಪ್ಸ್ ನೀಡಲು ಮನೆ ಕಳ್ಳತನ
ತಮಿಳುನಾಡಿನ ದೇಗುಲಗಳಿಗೆ ಆಗಮಿಸುವ ಭಕ್ತರಿಗೆ ಡ್ರೆಸ್ ಕೋಡ್ ಕಡ್ಡಾಯಗೊಳಿಸಬೇಕು. ಅನ್ಯ ಧರ್ಮೀ ಯರಿಗೆ ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ನಿಷೇಧ ಹೇರಬೇಕು. ದೇಗುಲಗಳ ಆವರಣಗಳಲ್ಲಿ ವ್ಯಾಪಾರ, ವ್ಯವಹಾರಗಳನ್ನೂ ನಿಷೇಧಿಸಬೇಕು ಎಂದು ಕೋರಿ ರಂಗರಾಜನ್ ನರಸಿಂಹನ್ ಎಂಬವರು ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ, ಹಿಜಾಬ್ ವಿವಾದ ಪ್ರಸ್ತಾವವಾಯಿತು.
ಹಿಜಾಬ್ ಪರ-ವಿರೋಧ ಚರ್ಚೆಗಳ ಬಗ್ಗೆ ಖೇದ ವ್ಯಕ್ತಪಡಿಸಿದ ಪ್ರಭಾರಿ ಮುಖ್ಯ ನ್ಯಾಯಮೂರ್ತಿ ಎಂ.ಎನ್. ಭಂಡಾರಿ ಹಾಗೂ ನ್ಯಾ| ಡಿ. ಭರತ ಚಕ್ರವರ್ತಿ ಅವರುಳ್ಳ ನ್ಯಾಯಪೀಠ, ಡ್ರೆಸ್ ಕೋಡ್ ಬಗ್ಗೆ ಕೆಲವು ಶಕ್ತಿಗಳು ವಿವಾದ ಎಬ್ಬಿಸಿದ್ದಾರೆ. ಕೆಲವರು ಹಿಜಾಬ್ ಬೇಕು ಎಂದಾದರೆ, ಕೆಲವರು ಟೋಪಿ ಬೇಕು ಎನ್ನುತ್ತಿದ್ದಾರೆ ಇಡೀ ಒಂದು ದೇಶ, ಧರ್ಮದ ಆಧಾರ ದಲ್ಲಿ ವಿಭಜನೆಗೊಂಡಿದೆ. ಇದು ನಿಜಕ್ಕೂ ಅಚ್ಚರಿಯ ವಿಚಾರ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Former Prime Minister: ಮನಮೋಹನ್ ಸಿಂಗ್ ಕುಟುಂಬದ ಪರಿಚಯ; ನಡೆದು ಬಂದ ಹಾದಿ….
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.