ನೆನಪಿರಲಿ.. ನಿಮ್ಮ ಕಾರ್ಡ್‌ಗಳ 16 ಅಂಕಿಗಳ ಸಂಖ್ಯೆ! ಆನ್‌ಲೈನ್ ಪೇಮೆಂಟ್ ವೇಳೆ ಅವಶ್ಯಕ
Team Udayavani, Aug 23, 2021, 10:00 PM IST
ನವದೆಹಲಿ: ನೀವು ಹೆಚ್ಚಾಗಿ ಆನ್‌ಲೈನ್ ಶಾಪಿಂಗ್ ಮಾಡುವಂಥವರೇ? ವಿವಿಧ ಇ-ಕಾಮರ್ಸ್ ಜಾಲತಾಣಗಳಲ್ಲಿ ಅಥವಾ ಸ್ವಿಗ್ಗಿ, ಝೊಮ್ಯಾಟೋ, ಓಲಾ, ಉಬರ್‌ನಂಥ ಸೇವಾ ಜಾಲತಾಣಗಳಲ್ಲಿ ಸುಲಭ ಪೇಮೆಂಟ್‌ಗಾಗಿ ನಿಮ್ಮ ಕ್ರೆಡಿಟ್, ಡೆಬಿಟ್ ಕಾರ್ಡ್‌ಗಳ ಮಾಹಿತಿಯನ್ನು ಸೇವ್ ಮಾಡಿಟ್ಟಿರುವಂಥವರೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಗಮನವಿಟ್ಟು ಓದಲೇಬೇಕು.
ಬರುವ ಜನವರಿಯಿಂದ, ಯಾವುದೇ ಇ-ಸೇವಾ ಜಾಲತಾಣಗಳಲ್ಲಿ ಗ್ರಾಹಕರ ಡೆಬಿಟ್-ಕ್ರೆಡಿಟ್ ಕಾರ್ಡ್‌ಗಳ ಮಾಹಿತಿ ಸಂಗ್ರಹಿಸದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆದೇಶಿಸಲು ನಿರ್ಧರಿಸಿದೆ.
ಅದು ಜಾರಿಯಾದರೆ, ಪ್ರತಿ ಬಾರಿ ಇ-ಸೇವೆಗಳ ಆನ್‌ಲೈನ್ ಪೇಮೆಂಟ್ ವೇಳೆ ನಿಮ್ಮ 16 ಅಂಕಿಗಳ ಕ್ರೆಡಿಟ್, ಡೆಬಿಟ್ ಕಾರ್ಡ್‌ಗಳ ಸಂಖ್ಯೆಯನ್ನು ತಪ್ಪಿಲ್ಲದೆ ನಮೂದಿಸಿ, ಆನಂತರ ಅದರ ಒಟಿಪಿ ಪಡೆದು ವ್ಯವಹಾರ ನಡೆಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.