ಪುನೀತ್ ರಾಜ್ ಕುಮಾರ್ ಪ್ರೇರಣೆಯ ಪ್ರತಿಫಲ ಒಂದೇ ಗ್ರಾಮದ 100 ಜನರಿಂದ ನೇತ್ರದಾನ

ಅಪ್ಪು ಸಮಾಧಿಗೆ ನಮಿಸಿ ರಾಜ್‌ಕುಮಾರ್‌ ಕುಟುಂಬದವರನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ

Team Udayavani, Nov 10, 2021, 10:23 AM IST

ಪುನೀತ್ ರಾಜ್ ಕುಮಾರ್ ಪ್ರೇರಣೆಯ ಪ್ರತಿಫಲ ಒಂದೇ ಗ್ರಾಮದ 100 ಜನರಿಂದ ನೇತ್ರದಾನ

ದಾವಣಗೆರೆ: ಅಕಾಲಿಕವಾಗಿ ನಿಧನರಾದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನೇತ್ರದಾನದಿಂದ ಪ್ರೇರಣೆಗೊಂಡ ತಾಲೂಕಿನ ಚಟ್ಟೋಬನಹಳ್ಳಿಯ ಹಿರಿಯರು, ಮಹಿಳೆಯರು ಒಳಗೊಂಡಂತೆ 100ಕ್ಕೂ ಹೆಚ್ಚು ಜನ ನೇತ್ರದಾನ ಮಾಡಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕಿಸ್ತಾನದ ಹೋರಾಟಗಾರ್ತಿ ಮಲಾಲ

ಜಿಲ್ಲಾ ಕೇಂದ್ರ ದಾವಣಗೆರೆಗೆ ಸಮೀಪದಲ್ಲಿರುವ ಚಟ್ಟೋಬನ ಹಳ್ಳಿಯಲ್ಲಿ ಸುಮಾರು 125 ಮನೆಗಳಿವೆ. ಮನೆಗೆ ಒಬ್ಬರಂತೆ ನೇತ್ರದಾನಕ್ಕೆ ಒಪ್ಪಿದ್ದಾರೆ. ಅದಕ್ಕೆ ಮೂಲ ಕಾರಣ ಪುನೀತ್‌ ರಾಜ್‌ಕುಮಾರ್‌. ನಿಧನಾನಂತರ ಅವರ ಕಣ್ಣುಗಳು ನಾಲ್ವರು ಅಂಧರ ಬಾಳಲ್ಲಿ ಬೆಳಕು ತಂದಿದ್ದನ್ನು ತಿಳಿದ ಗ್ರಾಮದ ಅನೇಕರು ಪುನೀತ್‌ ಅವರಂತೆಯೇ ತಮ್ಮ ಕಣ್ಣುಗಳು ಬೇರೆಯವರಿಗೆ ಬೆಳಕಾಗಬೇಕು, ಅತ್ಯಮೂಲ್ಯ ಕಣ್ಣುಗಳು ಮಣ್ಣಲ್ಲಿ ಮಣ್ಣಾಗಿ ಹೋಗಬಾರದು ಎಂದು ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ನೇತ್ರದಾನಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಾಪೂಜಿ ಆಸ್ಪತ್ರೆಯವರನ್ನು ಸಂಪರ್ಕಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಅರ್ಜಿ ಭರ್ತಿ ಮಾಡಿ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು. ಈ ವಿಷಯದ ಬಗ್ಗೆ ಇನ್ನೂ ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಗಮನಕ್ಕೆ ತಂದಿಲ್ಲ. 15 ದಿನಗಳಲ್ಲಿ 20 ಜನ ಬೆಂಗಳೂರಿಗೆ ತೆರಳಿ ಅಪ್ಪು ಸಮಾಧಿಗೆ ನಮಿಸಿ ರಾಜ್‌ಕುಮಾರ್‌ ಕುಟುಂಬದವರನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ ಎಂದು ಎಸ್‌ಬಿಐ ಉದ್ಯೋಗಿ ಯೂ ಆಗಿರುವ ಗ್ರಾಮಸ್ಥ ಎಸ್‌. ಅಣ್ಣಪ್ಪ ತಿಳಿಸಿದ್ದಾರೆ.

ವೇದಿಕೆಗೆ ಪುನೀತ್‌ ಹೆಸರು: ನಿರಾಣಿ
ಕೈಗಾರಿಕೆ ಇಲಾಖೆಯ ಮಹತ್ವಾಕಾಂಕ್ಷಿ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ನಟ ಪುನೀತ್‌ ರಾಜ್‌ಕುಮಾರ್‌ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ.

ಕಲಬುರಗಿ ,ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ ನಡೆಯುವ ಕಾರ್ಯಕ್ರಮದ ವೇದಿಕೆಗೆ ಪುನೀತ್‌ ರಾಜ್‌ ಕುಮಾರ್‌ ಹೆಸರಿಡಲು ಸರ್ವಸಮ್ಮತದ ತೀರ್ಮಾನ ಕೈಗೊಳ್ಳ ಲಾಗಿದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ, ನ.11 ರಂದು ಕಲಬುರಗಿಯಲ್ಲಿ ಯೇ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಕಾರ್ಯಾಗಾರ ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.