Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Team Udayavani, Jul 3, 2024, 1:25 PM IST

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

ನವದೆಹಲಿ: ವಿಪಕ್ಷಗಳಿಗೆ ತಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ. ಅವರಿಗೆ ಓಡಿ ಹೋಗುವುದು ಮಾತ್ರ ಗೊತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಜುಲೈ 03) ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿ ಹೊರನಡೆದ ವಿಪಕ್ಷಗಳಿಗೆ ಈ ಹೇಳಿಕೆ ಮೂಲಕ ತಿರುಗೇಟು ನೀಡಿದರು.

ಇದನ್ನೂ ಓದಿ:Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ತಮಗೆ ಮಧ್ಯಪ್ರವೇಶಿಸಲು ಅನುಮತಿ ನೀಡಬೇಕೆಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿನಂತಿಸಿಕೊಂಡಿದ್ದು, ಅದಕ್ಕೆ ಸಭಾಪತಿ ಜಗದೀಪ್‌ ಧನ್ಕರ್‌ ನಿರಾಕರಿಸಿದಾಗ, ಖರ್ಗೆ ನೇತೃತ್ವದಲ್ಲಿ ವಿಪಕ್ಷ ಸಂಸದರು ರಾಜ್ಯಸಭೆಯ ಕಲಾಪದಿಂದ ಹೊರನಡೆದ ಘಟನೆ ನಡೆಯಿತು.

ಈ ಜನರಿಗೆ (ಕಾಂಗ್ರೆಸ್)‌ ಆಟೋ ಪೈಲಟ್‌ ಮತ್ತು ರಿಮೋಟ್‌ ಪೈಲಟ್‌ ಬಳಸಿ ಸರ್ಕಾರ ನಡೆಸುವವರು ಬೇಕಾಗಿದ್ದಾರೆ. ಅವರಿಗೆ ಅಭಿವೃದ್ಧಿ ಮೇಲೆ ನಂಬಿಕೆ ಇಲ್ಲ, ಹೇಗೆ ಕಾಯಬೇಕು ಎಂಬುದು ಚೆನ್ನಾಗಿ ತಿಳಿದುಕೊಂಡಿದ್ದಾರೆ ಎಂಬುದಾಗಿ ಪ್ರಧಾನಿ ಮೋದಿ ಟೀಕಾಪ್ರಹಾರ ನಡೆಸಿದ್ದರು.

ರಿಮೋಟ್‌ ಪದ ಉಪಯೋಗಿಸಿ, ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಗ್ಗೆ ಪರೋಕ್ಷವಾಗಿ ಟೀಕಿಸಿದ್ದಕ್ಕೆ ಆಕ್ರೋಶಗೊಂಡ ವಿಪಕ್ಷಗಳು ಕಲಾಪ ಬಹಿಷ್ಕರಿಸಿ ಹೊರ ನಡೆದಿರುವುದಾಗಿ ವರದಿ ತಿಳಿಸಿದೆ.

ನಾವು ಕಳೆದ ಹತ್ತು ವರ್ಷಗಳಲ್ಲಿ ಏನು ಮಾಡಿದ್ದೇವೆ ಎಂಬುದು ಜನರ ಕಣ್ಣ ಮುಂದಿದೆ. ಇನ್ನು ಏನಾಗಬೇಕು ಎಂಬುದು ಇನ್ನಷ್ಟೇ ಪ್ರಾರಂಭವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಟಾಪ್ ನ್ಯೂಸ್

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.