ಹಿಂದಿನಂತೆ ನಮ್ಮ ವ್ಯವಹಾರ ಇರಲಾರವು


Team Udayavani, Apr 18, 2020, 7:45 PM IST

ಹಿಂದಿನಂತೆ ನಮ್ಮ ವ್ಯವಹಾರ ಇರಲಾರವು

ಲಂಡನ್‌: ಚೀನದಿಂದ ಪ್ರಾರಂಭವಾದ ಕೋವಿಡ್‌-19 ವಿಶ್ವದಾದ್ಯಂತ ವಿನಾಶಕ್ಕೆ ಕಾರಣವಾಗಿದೆ. ಆದರೆ ಚೀನ ಮಾತ್ರ ಇದೀಗ ಸಂಕಷ್ಟದಿಂಧ ಹೊರಬರುತ್ತಿದ್ದು, ಇತರೆ ದೇಶಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅದರಲ್ಲೂ ಅಮೆರಿಕ, ಬ್ರಿಟನ್‌, ಇಟಲಿ ಮತ್ತು ಸ್ಪೇನ್‌ ನಿರಂತರವಾಗಿ ಇದರ ದುಪ್ಟರಿಣಾಮವನ್ನು ಎದುರಿಸುತ್ತಿವೆ.

ಹೀಗಿದ್ದರೂ ಚೀನ ಕೋವಿಡ್‌-19 ಬಗ್ಗೆ ಮೌನ ತಳ್ಳಿದ್ದು, ಬಹುತೇಕ ಎಲ್ಲ ದೇಶಗಳನ್ನೂ ಕೆರಳಿಸಿದೆ. ಈ ಮಧ್ಯೆ ಬ್ರಿಟನ್‌ ವಿಶ್ವದಾದ್ಯಂತ ಸಾಂಕ್ರಾಮಿಕ ರೋಗ ಹರಡುವಿಕೆಗೆ ಕಾರಣೀಕರ್ತನಾದ ಚೀನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ವ್ಯವಹಾರ ಹಿಂದಿನಂತೆ ಮುಂದಿರದು ಎಂದು ಸ್ಪಷ್ಟವಾಗಿ ಹೇಳಿದೆ.

ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ
ಈ ಬಿಕ್ಕಟ್ಟನ್ನು ಆಳವಾಗಿ ಪರಿಶೀಲಿಸಬೇಕು. ಜತೆಗೆ ಚೀನದ ನಗರವಾದ ವುಹಾನ್‌ನಲ್ಲಿ ಕೋವಿಡ್‌-19 ಹೇಗೆ ಪ್ರಾರಂಭವಾಯಿತು ಎಂಬುದನ್ನು ಕಂಡುಹಿಡಿಯುವುದು ಅವಶ್ಯಕ. ಈ ರೋಗದ ಆರಂಭ ಹಂತದಲ್ಲೇ ಚೀನ ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿರುವ ಬ್ರಿಟನ್‌. ಅವೆಲ್ಲವೂ ಇಡೀ ಜಗತ್ತಿಗೆ ಗೊತ್ತಾಗಬೇಕಿದೆ ಎಂದು ಆಗ್ರಹಿಸಿದೆ. ಕೋವಿಡ್‌-19 ಬಗ್ಗೆ ಕೆಲವು “ಕಠಿನ ಪ್ರಶ್ನೆಗಳಿಗೆ’ ಚೀನ ಉತ್ತರಿಸಬೇಕಿದ್ದು, ವೈರಸ್‌ ಹೇಗೆ ಪ್ರಾರಂಭವಾಯಿತು ಎಂಬುದನ್ನು ಹಂತ-ಹಂತವಾಗಿ ವಿವರಿಸಲೇಬೇಕು ಎಂದು ಒತ್ತಾಯಿಸಿದೆ.

ವ್ಯಾಪಾರ ಸಂಬಂಧ ಇಲ್ಲ
ಸಾಂಕ್ರಾಮಿಕ ರೋಗದ ಮೂಲವನ್ನು ಒಳಗೊಂಡಂತೆ ಅದರ ಎಲ್ಲಾ ಅಂಶಗಳನ್ನು ಬಹಿರಂಗ ಪಡಿಸದಿದ್ದರೆ ನಾವೂ ವಾಣಿಜ್ಯ ಸಂಬಂಧ ಮುಂದುವರಿಸುವ ಕುರಿತು ಯೋಚಿಸಬೇಕಾದೀತು ಎಂದು ಎಚ್ಚರಿಸಿರುವ ಬ್ರಿಟನ್‌. ಇದನ್ನು ವಿಜ್ಞಾನದ ಆಧಾರದ ಮೇಲೆ “ಸಮತೋಲಿತ ರೀತಿಯಲ್ಲಿ” ಪರಿಶೀಲಿಸಬೇಕು. ಚೀನ ಈ ವಿಚಾರದಲ್ಲಿ ನಿಷ್ಠೆಯಿಂದ ನಡೆದುಕೊಳ್ಳಬೇಕು ಎಂದು ತಾಕೀತು ಮಾಡಿದೆ. ಜತೆಗೆ ಮುಂಬರುವ ದಿನಗಳಲ್ಲಿ ಚೀನಕ್ಕೆ ಎಲ್ಲ ರಾಷ್ಟ್ರಗಳು ಪಾಠ ಕಲಿಸಲಿದ್ದು, ನಮ್ಮ ವ್ಯವಹಾರ ಸಂಬಂಧಗಳು ಹಿಂದಿನಂತೆಯೇ ಮುಂದುವರೆಯುವುದಿಲ್ಲ ಎಂದು ಬೆದರಿಕೆ ಹಾಕಿದೆ.

ಟಾಪ್ ನ್ಯೂಸ್

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.