Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Team Udayavani, May 8, 2024, 10:36 AM IST
ಮುಂಬೈ: ಅನಾರೋಗ್ಯದ ನೆಪವೊಡ್ಡಿ ಹಿರಿಯ ಪೈಲಟ್ ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ಬುಧವಾರ (ಮೇ 08) ರದ್ದುಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
ಕೊನೆಯ ಕ್ಷಣದಲ್ಲಿ ಸುಮಾರು 300 ಮಂದಿ ಹಿರಿಯ ಪೈಲಟ್ ಗಳು ಸಾಮೂಹಿಕವಾಗಿ ರಜೆ ಹಾಕಿ, ತಮ್ಮ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿದ್ದು, ಇದರಿಂದಾಗಿ ಸುಮಾರು 79 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ರದ್ದುಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಟಾ ಗ್ರೂಪ್ ಒಡೆತನದ ನೂತನ ಉದ್ಯೋಗ ನೀತಿಯನ್ನು ವಿರೋಧಿಸಿ ಪೈಲಟ್ ಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರಸ್ತುತ ಪೈಲಟ್ ಗಳ ಜತೆ ಮಾತುಕತೆ ನಡೆಸಲು ಪ್ರಯತ್ನಿಸಲಾಗುತ್ಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ತಿಳಿಸಿದೆ.
ಏರ್ ಇಂಡಿಯಾ ಸಿಬಂದಿಗಳ ಸಮಸ್ಯೆಯನ್ನು ಪರಿಹರಿಸಲು ಆಡಳಿತ ಮಂಡಳಿ ಸತತವಾಗಿ ಪ್ರಯತ್ನಿಸುತ್ತಿದೆ. ಪ್ರಯಾಣಿಕರಿಗಾದ ತೊಂದರೆಗೆ ನಾವು ಕ್ಷಮೆ ಕೇಳುತ್ತಿದ್ದೇವೆ. ಈ ಪರಿಸ್ಥಿತಿಯಿಂದ ನಮ್ಮ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!
Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.