Oxford University Press: ಆಕ್ಸ್‌ಫರ್ಡ್‌ನ 2024ರ ವರ್ಷದ ಪದ “ಬ್ರೈನ್ ರಾಟ್”
ಕಾಡುತ್ತಿರುವ ಮೊಬೈಲ್ ಗೀಳಿಗೆ ಈ ಹೆಸರು, 2024ರಲ್ಲಿ ಇದರ ಬಳಕೆ ಶೇ.230ರಷ್ಟು ಹೆಚ್ಚಳ
Team Udayavani, Dec 4, 2024, 7:25 AM IST
ಹೊಸದಿಲ್ಲಿ: ಕೆಲಸಗಳ ಮಧ್ಯೆ ಪದೇ ಪದೇ ಮೊಬೈಲ್ ನೋಡುವುದು, 1 ಬೈಟ್‌ನಷ್ಟಿದ್ದರೂ ವೀಡಿಯೋಗಳನ್ನು ಸ್ಕಿಪ್ ಮಾಡುತ್ತಾ ಗಂಟೆಗಟ್ಟಲೆ ಕಳೆಯು ವುದನ್ನು “ಬ್ರೈನ್ ರಾಟ್’ ಎಂಬ ಪದ ದಿಂದ ಗುರುತಿಸಲಾಗುತ್ತಿದೆ. ಈ ಪದ ಇದೀಗ ಆಕ್ಸ್‌ಫರ್ಡ್‌ನ ವರ್ಷದ ಪದ ಎನಿಸಿಕೊಂಡಿದೆ. ಈ ವರ್ಷ ಈ ಪದದ ಬಳಕೆ ಶೇ.230ರಷ್ಟು ಹೆಚ್ಚಳವಾಗಿದೆ ಎಂದು ಆಕ್ಸ್‌ಫರ್ಡ್ ಸಂಸ್ಥೆ ಹೇಳಿದೆ.
ಆಕ್ಸ್‌ಫರ್ಡ್ ವಿವಿ ಪ್ರಸ್‌ನ ಪ್ರಕಾರ, ಈ ಪದ ಮನುಷ್ಯನ ಮಾನಸಿಕ ಮತ್ತು ಬೌದ್ಧಿಕ ಸ್ಥಿಮಿತತೆ ಹಾಳಾಗುತ್ತಿರುವುದನ್ನು ಇದು ಸೂಚಿಸುತ್ತದೆ. ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಆನ್‌ಲೈನ್‌ನಲ್ಲಿ ಹೆಚ್ಚು ಕಾಲ ಕಳೆಯುವ ಮೂಲಕ ಸಾಮಾನ್ಯ ಜೀವನದಿಂದ ವಿಮುಖವಾಗುವುದನ್ನು ಸೂಚಿಸುತ್ತದೆ.
ಬಳಕೆ ಶೇ.230ರಷ್ಟು ಹೆಚ್ಚಳ:
ಈ ನುಡಿ ಗಟ್ಟಿನ ಬಳಕೆ ಹೆಚ್ಚಾಗುವಲ್ಲಿ ಸಾಮಾ ಜಿಕ ಜಾಲತಾಣಗಳ ಕೊಡುಗೆಯೂ ಸಹ ದೊಡ್ಡದಿದೆ. “ರಾಟಿಂಗ್ ಬ್ರೈನ್’ ಹೆಸರಲ್ಲಿ ಈ ವರ್ಷ ಅತಿಹೆಚ್ಚು ಮೀಮ್‌ಗಳು ಹರಿದಾಡಿವೆ. ಹೊಸ ತಲೆಮಾರಿನ ವಿದ್ಯಾರ್ಥಿಗಳು ಸಹ ಈ ಬಗ್ಗೆ ಹಾಸ್ಯ ಮಾಡುತ್ತಾ, ಆನ್ಲ„ನ್‌ನಲ್ಲೇ ಕಾಲ ಕಳೆಯತ್ತಿದ್ದಾರೆ. ಇದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಕ್ಸ್‌ಫರ್ಡ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
Panaji: ಸಂತ ಫ್ರಾನ್ಸಿಸ್ ಜೇವಿಯರ್ ಹಬ್ಬ ಆಚರಣೆ
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mugila Mallige: ನವತಂಡದ ಮುಡಿಗೆ ಮುಗಿಲ ಮಲ್ಲಿಗೆ
Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ
CM, DCM, ಗೃಹಸಚಿವರ ವಿರೋಧ ಪೋಸ್ಟ್ ;10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.