Padubidri : ಸಹೋದರರ ಹೊಡೆದಾಟ: ಪ್ರಕರಣ ದಾಖಲು
Team Udayavani, Sep 29, 2023, 12:24 AM IST
ಪಡುಬಿದ್ರಿ: ಮದ್ಯಪಾನವೆಸಗಿ ಬಂದು ಮನೆಯಲ್ಲಿ ಮಾತಿಗೆ ಮಾತು ಬೆಳೆಸಿ ತಾಯಿಗೆ ಹೊಡೆದ ಪುತ್ರನೊಬ್ಬನಿಗೆ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಬಳಿ ಆತನ ಸಹೋದರರು, ಬಾವಂದಿರು ಹಲ್ಲೆ ನಡೆಸಿರುವ ಬಗ್ಗೆ ಪರ-ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಪ್ರವೀಣ್ ಕುಮಾರ್ ಅವರು ದೂರು ನೀಡಿ ತನ್ನ ಮೂವರು ತಮ್ಮಂದಿರು ಹಾಗೂ ಇಬ್ಬರು ಬಾವಂದಿರು ಸೆ. 27ರ ತಡರಾತ್ರಿಯ ವೇಳೆ ತನಗೆ ಕೈಯಿಂದ ಹಾಗೂ ರಾಡ್‌ನಿಂದ ಹೊಡೆದ ಪರಿಣಾಮ ತಾನು ಗಾಯಗೊಂಡಿರುವುದಾಗಿ ಹೇಳಿದ್ದಾರೆ.
ಈ ಕುರಿತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಪ್ರವೀಣ್ ಕುಮಾರ್ ಚಿಕಿತ್ಸೆ ಪಡೆದಿದ್ದಾರೆ.
ತಾಯಿ ಲೀಲಾವತಿ ಅವರು ಆರೋಪಿ ಪುತ್ರ ಪ್ರವೀಣ್ ಕುಮಾರ್ ವಿರುದ್ಧ ಪೊಲೀಸರಿಗೆ ಪ್ರತಿದೂರನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.