ಪೇಶಾವರದ ವಸ್ತು ಸಂಗ್ರಹಾಲಯಕ್ಕೆ ಬುದ್ಧನ ಪ್ರತಿಮೆ ಉಡುಗೊರೆ ನೀಡಿದ ಪಾಕ್ ಸೇನೆ
Team Udayavani, Jul 4, 2021, 9:40 PM IST
ಪೇಶಾವರ್: ಪಾಕಿಸ್ತಾನದ ಸೇನೆ ಪೇಶಾವರದ ವಸ್ತು ಸಂಗ್ರಹಾಲಯಕ್ಕೆ ಬುದ್ಧನ ಅಪರೂಪದ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದೆ.
ಈ ಮೂಲಕ ಖೈಬರ್ ಪಕ್ತುಂಖ್ವಾದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅಲ್ಲಿನ ಸೇನೆ ನೆರವಾಗಿದೆ. ಈ ಪ್ರತಿಮೆಯನ್ನು 1935 ರಲ್ಲಿ ಬ್ರಿಟಿಷ್ ಮೇಜರ್ ನಿಂದ ತಖ್ತ್ ಭಾಯ್‌ನಲ್ಲಿ ಉತ್ಖನನದ ವೇಳೆ ವಶಪಡಿಸಿಕೊಳ್ಳಲಾಗಿತ್ತು.
ಖೈಬರ್ ಪಕ್ತುಂಖ್ವಾದ ಹಳೇ ಹೆಸರು ಗಾಂಧಾರ. ಆ ಸ್ಥಳ ಬೌದ್ಧರ ಪವಿತ್ರ ಸ್ಥಳವಾಗಿದೆ. ಪ್ರತಿವರ್ಷ ವಿವಿಧ ದೇಶಗಳ ಬೌದ್ಧ ಬಿಕ್ಕುಗಳು ಅಲ್ಲಿಗೆ ಆಗಮಿಸುತ್ತಾರೆ. ಬುದ್ಧ ವಿಗ್ರಹಗಳ ವಿಶೇಷ ಸಂಗ್ರಹವಿರುವ ಪ್ರಪಂಚದ ದೊಡ್ಡ ವಸ್ತುಸಂಗ್ರಹಾಲಯಗಳಲ್ಲಿ ಪೇಶಾವರ್ ಮ್ಯೂಸಿಯಂ ಕೂಡ ಒಂದಾಗಿದೆ.
ಇದನ್ನೂ ಓದಿ : ಕೇರಳಕ್ಕೆ ಸಿಗಲಿದೆ ಡ್ರೋನ್ ಲ್ಯಾಬ್ : ಡ್ರೋನ್ ನಿಯಂತ್ರಣ ವ್ಯವಸ್ಥೆ ಅಭಿವೃದ್ಧಿಗೂ ಚಿಂತನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.