![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 11, 2020, 10:30 PM IST
ಸಾಂದರ್ಭಿಕ ಚಿತ್ರ.
ಇಸ್ಲಾಮಾಬಾದ್: ಕೋವಿಡ್ -19 ಸಂಕಷ್ಟದ ನಡುವೆಯೇ ಪಾಕಿಸ್ತಾನ ಸರ್ಕಾರ ಪೋಲಿಯೋ ನಿರ್ಮೂಲನಾ ಅಭಿಯಾನವನ್ನು ಆರಂಭಿಸಲು ಮುಂದಾಗಿದೆ. ಇದಕ್ಕೆ ಪಾಕ್ ಮಿಲಿಟರಿ ಬೆಂಬಲ ನೀಡುವುದಾಗಿ ಹೇಳಿದೆ ಎಂದು ಪಾಕ್ ಸೇನೆ ಮುಖ್ಯಸ್ಥ ಜನರಲ್ ಖಾಮರ್ ಜಾವೇದ್ ಬಾಜ್ವ ಮೈಕ್ರೊಸಾಫ್ಟ್ ಸಂಸ್ಥಾಪಕ, ಲೋಕೋಪಕಾರಿ ಬಿಲ್‌ಗೇಟ್ಸ್‌ಗೆ ತಿಳಿಸಿದ್ದಾರೆ.
ದೂರವಾಣಿಯಲ್ಲಿ ಈ ಕುರಿತು ಬಿಲ್‌ಗೇಟ್ಸ್ ಜೊತೆ ಮಾತನಾಡಿದ ಬಾಜ್ವ ಪಾಕಿಸ್ತಾನದಲ್ಲಿ ಪೋಲಿಯೊ ತೊಡೆದುಹಾಕುವ ಕುರಿತು ಚರ್ಚಿಸಿದ್ದಾರೆ. ಜೊತೆಗೆ, ಪಾಕಿಸ್ತಾನದಲ್ಲಿ ಪೋಲಿಯೋ ನಿರ್ಮೂಲನೆ ಅಭಿಯಾನಕ್ಕೆ ಕೈಜೋಡಿಸಿರುವ ಬಿಲ್‌ಗೇಟ್ಸ್ ಫೌಂಡೇಷನ್‌ಗೆ ಬಾಜ್ವ ಧನ್ಯವಾದ ತಿಳಿಸಿದ್ದಾರೆ. ಫೆ.17ರಂದೇ ಈ ಅಭಿಯಾನ ಆರಂಭಿಸಲಾಗಿತ್ತು. ಆದರೆ ಕೋವಿಡ್ -19 ಸಾಂಕ್ರಾಮಿಕ ಕಾಯಿಲೆಯಿಂದಾಗಿ ಅಭಿಯಾನವನ್ನು ಸ್ಥಗಿತಗೊಳಿಸಲಾಗಿತ್ತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.