ಗಂಡು ಮಗುವಿಗಾಗಿ ಗರ್ಭಿಣಿ ತಲೆಗೆ ಮೊಳೆ!
Team Udayavani, Feb 10, 2022, 7:25 AM IST
ಇಸ್ಲಾಮಾಬಾದ್: ಗಂಡು ಮಗುವೇ ಜನಿಸಬೇಕು ಎನ್ನುವ ಕಾರಣಕ್ಕೆ ಮುಸ್ಲಿಂ ಧರ್ಮಗುರುವೊಬ್ಬರು ಗರ್ಭಿಣಿಯ ತಲೆಗೇ ಮೊಳೆ ಹೊಡೆದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಈಗಾಗಲೇ ಮೂರು ಹೆಣ್ಣು ಮಕ್ಕಳ ತಾಯಿಯಾಗಿರುವ ಗರ್ಭಿಣಿ, ಈಗ ಗರ್ಭದಲ್ಲಿರುವ ಮಗು ಗಂಡೇ ಆಗಬೇಕೆಂದು ಕೋರಿಕೊಂಡು ಧರ್ಮಗುರುವಿನ ಬಳಿ ತೆರಳಿದ್ದಾಳೆ.
ಆತ ಸುಮಾರು 5 ಸೆಂ.ಮೀ ಉದ್ದದ ಮೊಳೆಯನ್ನು ಆಕೆಯ ತಲೆಯ ಮೇಲೆ ಹೊಡೆದಿದ್ದಾನೆ. ಅದೃಷ್ಟವಶಾತ್ ಆಕೆಯ ಮೆದುಳಿಗೆ ಅದು ತಾಕಿಲ್ಲ.
ಇದನ್ನೂ ಓದಿ:ಮಹಿಳಾ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 9 ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ನೋವು ತಡೆಯಲಾರದ ಮಹಿಳೆ ಮೊಳೆಯನ್ನು ಕಟಿಂಗ್ ಪ್ಲೇಯರ್‌ನಿಂದ ಸಹಾಯದಿಂದ ಹೊರಗೆ ತೆಗೆಯಲು ಪ್ರಯತ್ನಿಸಿದ್ದಾಳೆ. ಆದರೆ ಅದು ಆಗದಿದ್ದಾಗ ವೈದ್ಯರ ಬಳಿ ತೆರಳಿದ್ದಾಳೆ.
ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.