ಗ್ರಾಮ ಪಂಚಾಯತ್ ಪ್ರವೇಶಕ್ಕೂ ಮೊದಲು ನೂತನ ಸದಸ್ಯನಿಂದ ದೀರ್ಘ ದಂಡ ನಮಸ್ಕಾರ
Team Udayavani, Dec 31, 2020, 5:11 PM IST
ಗಂಗಾವತಿ: ತಾಲೂಕಿನ ಹಣವಾಳ ಗ್ರಾ.ಪಂ. ಸದಸ್ಯ ಸೋಮಶೇಖರ್ ಸ್ವಾಮಿ ಕುಲಕರ್ಣಿ ಪ್ರಥಮ ಭಾರಿಗೆ ಸ್ಪರ್ಧೆ ಮಾಡಿ ಗೆಲುವು ಕಂಡಿದ್ದು ಪ್ರಮಾಣ ಪತ್ರ ಪಡೆಯಲು ಗ್ರಾ.ಪಂ. ತೆರಳುವ ಸಂದರ್ಭದಲ್ಲಿ ದೀರ್ಘ ದಂಡ ನಮಸ್ಕಾರ ಹಾಕಿ ಗ್ರಾ.ಪಂ.ಪ್ರವೇಶ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಎಂ.ಎ ಪದವೀಧರಾಗಿರುವ ಕುಲಕರ್ಣಿ ಗಂಗಾವತಿ ಕೊಲ್ಲಿ ನಾಗೇಶರಾವ್ ಸರಕಾರಿ ಮಹಾವಿದ್ಯಾಲಯ ಮತ್ತು ಕಲ್ಮಠ ಮಹಿಳಾಮಹಾವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದು ಬಾಲ್ಯದಿಂದಲೂ ಆರೆಸ್ಸೆಸ್ ಸ್ವಯಂಸೇವಕರಾಗಿದ್ದು ಪ್ರಥಮ ಭಾರಿಗೆ ಹಣವಾಳ ಗ್ರಾ.ಪಂ.ಸ್ಪರ್ಧೆ ಮಾಡಿ ಗೆಲುವು ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿದ್ದು ಮೋದಿಯವರು 2014 ರಲ್ಲಿ ಸಂಸತ್ ಭವನ ಪ್ರವೇಶ ಮಾಡುವ ಮೊದಲು ಸಂಸತ್ ಭವನದ ಬಾಗಿಲಿಗೆ ನಮಸ್ಕರಿಸಿ ಪ್ರವೇಶ ಮಾಡಿದ್ದರು.
ಅದರಂತೆ ಸೋಮಶೇಖರ್ ಸ್ವಾಮಿ ಕುಲಕರ್ಣಿ ತಮ್ಮ ಮನೆಯಿಂದ ಗ್ರಾ.ಪಂ.ವರೆಗೆ ದೀರ್ಘ ದಂಡ ನಮಸ್ಕಾರ ಹಾಕಿ ಗ್ರಾ.ಪಂ. ಪ್ರವೇಶ ಮಾಡಿ ತಾವು ಗೆದ್ದಿರುವ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಇದನ್ನೂ ಓದಿ:ತ್ರಾಸಿ: ಮದುವೆ ಮಂಟಪದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು!
ಸತ್ಯ ಪ್ರಮಾಣಿಕತೆಯಿಂದ ಜನರ ಸೇವೆ: ಈ ಸಂದರ್ಭದಲ್ಲಿ ಸೋಮನಾಥ ಸ್ವಾಮಿ ಉದಯವಾಣಿ ಜತೆ ಮಾತನಾಡಿ ಸತ್ಯ ಪ್ರಮಾಣಿಕತೆ ಜಾತ್ಯತೀತವಾಗಿ ಸರ್ವ ಜನರ ಪ್ರಗತಿ ಗ್ರಾಮೀಣಾಭಿವೃದ್ಧಿ ಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.