ಪಂಡಿತ್ ಜವಾಹರ್ ಲಾಲ್ ನೆಹರು ಆಧುನಿಕ ಭಾರತದ ನಿರ್ಮಾಣದ ಧೀಮಂತ ನಾಯಕ; BSY
Team Udayavani, May 27, 2020, 12:25 PM IST
ಬೆಂಗಳೂರು : ದೇಶದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರು ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ ನಾಯಕ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರ 56 ನೇ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿಗಳು ಪಂಚವಾರ್ಷಿಕ ಯೋಜನೆಗಳ ಮುಕಾಂತರ 20 ವರ್ಷಗಳ ಪರಿಪೂರ್ಣ ಪ್ರಗತಿ ಸಾಧಿಸಬಹುದೆಂದು ಕನಸು ಕಂಡತಹ ಮಹಾನ್ ನೇತಾರ ಜೊತೆಗೆ ಅದನ್ನು ಸಾಧಿಸುವಲ್ಲಿ ಅನೇಕ ಉಪಕ್ರಮಗಳನ್ನು ಕೈಗೊಡಿದ್ದರು ಎಂದು ಹೇಳಿದರು.
ನೆಹರು ಒಬ್ಬ ಸಾಹಿತಿ ಹಾಗೂ ಇತಿಹಾಸಕರ ಕೂಡ ಆಗಿದ್ದರು, ನೆಹರೂ ಅವರು ಬಳುವಳಿಯಾಗಿ ಬಿಟ್ಟು ಹೋಗಿರುವ ಅಭಿವೃದ್ಧಿ ಪರಿಕಲ್ಪನೆ ಮತ್ತು ರಾಷ್ಟ್ರ ನಿರ್ಮಾಣದ ಮೌಲ್ಯಗಳನ್ನ ನಾವು ಅಳವಡಿಸಿಕೊಳ್ಳುವ ಮೂಲಕ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಶ್ರದ್ಧಾಂಜಲಿ ಅರ್ಪಿಸೋಣ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.